ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು.
https://bcsuddi.com/%e0%b2%ad%e0%b2%be%e0%b2%b0%e0%b3%80-%e0%b2%ae%e0%b2%b3%e0%b3%86-%e0%b2%ad%e0%b3%82%e0%b2%95%e0%b3%81%e0%b2%b8%e0%b2%bf%e0%b2%a4-%e0%b2%b8%e0%b2%a4%e0%b2%a4-3%e0%b2%a8%e0%b3%87-%e0%b2%a6%e0%b2%bf/
ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದೆ. ನೀಲಿ ಬಿಳಿ ಬಣ್ಣದ ಬದಲು ಕೇಸರಿ – ಬಿಳಿ ಬಣ್ಣವನ್ನು ಬಳಿಯಲಾಗಿದೆ. ಈ ಬಗ್ಗೆ ಅವರು ಅಧಿಕೃತ ಟ್ವಿಟರ್ ನಲ್ಲಿ ಫೋಟೊವನ್ನು ಹಂಚಿಕೊಂಡಿದ್ದಾರೆ.