LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಹೋಬಳಿಗೊಂದು ವಸತಿ ಶಾಲೆ' : ಸಿಎಂ ಸಿದ್ದರಾಮಯ್ಯ

ಬೆಂಗಳೂರು :ಹೋಬಳಿಗೊಂದು ಎಸ್ ಸಿ, ಎಸ್‌ಟಿ ಶಾಲೆ ತೆರೆಯುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸದ್ಯ ಇರುವ ಎಸ್ ಟಿ ವಸತಿ ಶಾಲೆಗಳಿಗೆ ಹಾಘೂ ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಣಾಮಕರಣ ಮಾಡುವುದಾಗಿ ಸಿಎಂ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು.

ವಾಲ್ಮೀಕಿ ನಿಗಮದಲ್ಲಿ ಹಗರಣಗಳಾಗಿದ್ದು, ಇದರ ಎಲ್ಲಾ ಹಣವನ್ನು ಮರುವಶ ಮಾಡಿಕೊಳ್ಳಲಾಗಿದೆ. ಇನ್ನು ಹೋಬಳಿಗೊಂದು ಎಸ್ ಸಿ ಎಸ್‌ಟಿ ಶಾಲೆ ತೆರೆಯುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸದ್ಯ ಇರುವ ಎಸ್ ಟಿ ವಸತಿ ಶಾಲೆಗಳಿಗೆ ಹಾಘೂ ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಣಾಮಕರಣ ಮಾಡುವುದಾಗಿ ಸಿಎಂ ಹೇಳಿಕೆ ನೀಡಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.‌

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಯಾವುದೇ ಸಮಯದಲ್ಲೂ, ಎಲ್ಲಿಯೂ ಸಮರಕ್ಕೆ ಸನ್ನದ್ಧ’: ಭಾರತೀಯ ನೌಕಾಪಡೆಯಿಂದ ಕ್ಷಿಪಣಿ ಪರೀಕ್ಷೆ!ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗೂ ಸುತ್ತಿಕೊಂಡ ಜನಿವಾರ, ಮಂಗಳಸೂತ್ರ ವಿವಾದನಾಗರಿಕ ಸೇವಾ ಪರೀಕ್ಷೆಯಲ್ಲಿ ರಾಜ್ಯದ ಟಾಪರ್ ಆದ ಡಾ. ಆರ್. ರಂಗಮಂಜು ಯಶಸ್ಸಿನ ಕಥನಮಹಿಳೆಯರ ಕೈಬಳೆ ಹಿಂದಿನ ಗುಟ್ಟೇನು ಗೊತ್ತಾ..? ಇಲ್ಲಿದೆ ವೈಜ್ಞಾನಿಕ ಕಾರಣಈ ದೈವಿಕ ರೂಪಗಳಲ್ಲಿ ದೇವಿ ಉಪಾಸಕರ ದೇಹದೊಳಗೆ ಹತ್ತು ನಿರ್ದಿಷ್ಟ ಸ್ಥಳಗಳಲ್ಲಿ ವಾಸಿಸುತ್ತಾಳೆ.!ಟಾರ್ಗೇಟ್ ಗ್ರೂಪ್ನ ಸಿದ್ದರಾಜು ಜೋಗಿ ಅವರಿಗೆಕಾಯಕರತ್ನ ಪ್ರಶಸ್ತ್ರಿ.!ಬಾಲ್ಯ ವಿವಾಹ ಪ್ರಕರಣ: ತಕ್ಷಣವೆ ಎಫ್.ಐ.ಆರ್.!-ಗಜೇಶಮಸಣಯ್ಯದ ಪುಣ್ಯಸ್ತ್ರೀ  ಅವರ ವಚನ.!ದೆಹಲಿಯಲ್ಲಿ ಭಾರಿ ಬೆಂಕಿ ಅವಘಡ - ಇಬ್ಬರು ಮಕ್ಕಳು ಸಾವು'ಯುದ್ಧಕ್ಕೆ ಸಿದ್ಧ' - ಬ್ರಹ್ಮೋಸ್‌ ಕ್ಷಿಪಣಿ ಮೂಲಕ ಭಾರತದ ನೌಕಾಸೇನೆ ಸಂದೇಶ!