LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮಾಸಿಕ ₹7,000

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉದ್ಯೋಗ ಒದಗಿಸುವ ಮತ್ತು ಮಾಸಿಕವಾಗಿ ₹7,000ಗಳಿಸಬಹುದಾದ ಎಲ್‌ಐಸಿಯ ಬಿಮಾ ಸಖಿ ಯೋಜನೆಗೆ ಇದೀಗ ಭರ್ಜರಿ ರೆಸ್ಪಾನ್ಸ್‌ ಸಿಗುತ್ತಿದೆ.
ಹೌದು, ಪ್ರಧಾನಿ ನರೇಂದ್ರ ಮೋದಿ 2024ರ ಡಿಸೆಂಬರ್‌ 9ರಂದು ಹರಿಯಾಣದ ಪಾಣಿಪತ್‌ನಲ್ಲಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದ್ದರು.

ಜೀವ ವಿಮಾ ನಿಗಮ (ಎಲ್‌ಐಸಿ) ಈ ಯೋಜನೆಯು 10ನೇ ತರಗತಿಯನ್ನು ಪೂರ್ಣಗೊಳಿಸಿದ 18-70 ವರ್ಷ ವಯಸ್ಸಿನ ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.

ಒಂದೇ ತಿಂಗಳಲ್ಲಿ 52,000ಕ್ಕೂ ಹೆಚ್ಚು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಈಗಾಗಲೇ ಇವರು ಕಾರ್ಯತತ್ಪರರಾಗಿದ್ದಾರೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್