ಬೆಳಗಾವಿ :
ರಾಮದುರ್ಗದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ.ವನ್ನು ಪೊಲೀಸರು ಹಾಗೂ ಚುನಾವಣೆ ಸಂಬಂಧ ಕಾರ್ಯಾಚರಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಹಣ ಪತ್ತೆಯಾಗಿದೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.