LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಾಕ್ ಮೂಲದ ಮೂವರು ಭಯೋತ್ಪಾದಕರಿಗೆ ಸೇರಿದ 1.8 ಎಕ್ರೆ ಜಾಗ ಜಪ್ತಿ

ಶ್ರೀನಗರ : ಪಾಕಿಸ್ತಾನ ಮೂಲದ ಮೂವರು ಭಯೋತ್ಪಾದಕರಿಗೆ ಸೇರಿದ 28 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಒಟ್ಟು 1.8 ಎಕರೆ ಭೂಮಿಯನ್ನು ಪೂಂಚ್ ಪೊಲೀಸರು ಜಪ್ತಿ ಮಾಡಿದ್ದಾರೆ.

ಪೂಂಚ್ ಜಿಲ್ಲೆಯ ಕಿರ್ನಿ ಗ್ರಾಮದ ನಜಾಬ್ ದಿನ್, ಮೊಹಮ್ಮದ್ ಲತೀಫ್ ಮತ್ತು ಕಸ್ಬಾದ ಮೊಹಮ್ಮದ್ ಬಶೀರ್ ಅಲಿಯಾಸ್ ಟಿಕ್ಕಾ ಖಾನ್‌ಗೆ ಈ ಭೂಮಿ ಸೇರಿವೆ. ಕಂದಾಯ ಅಧಿಕಾರಿಗಳ ಜೊತೆ ಪೊಲೀಸರು ಭಯೋತ್ಪಾದಕರ ಜಾಗವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೂಂಚ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಫ್ಕೇತ್ ಹುಸೇನ್ ಮಾಹಿತಿ ನೀಡಿದ್ದಾರೆ.

ಈ ಮೂವರು ಭಯೋತ್ಪಾದಕರು ಪಾಕಿಸ್ತಾನಕ್ಕೆ ಪಲಾಯನಗೈದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವ, ಶಾಂತಿಯನ್ನು ಕದಡುವ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಕಾರ್ಯದಲ್ಲಿ ಮೂವರು ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ವರ್ಷದ ಕೊನೆಯಲ್ಲಿ ಹಣಕಾಸಿಗೆ ಸಂಬಂಧಿಸಿದಂತೆ ಈ ಐದು ಪ್ರಮುಖ ಬದಲಾವಣೆಗಳು ಇವು.!ರೈಲ್ವೆ ಇಲಾಖೆಯಲ್ಲಿ  22 ಸಾವಿರ ಗ್ರೂಪ್ ಡಿ(ಲೆವೆಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಭಯಂಕರ ಚಳಿ ಹಿನ್ನೆಲೆ ಈ ಜಿಲ್ಲೆಯಲ್ಲಿ ಶಾಲೆ ಪ್ರಾರಂಭ ಸಮಯ ಬದಲಾವಣೆ.!ವೀರಶೈವ ಲಿಂಗಾಯತ ಮಹಾಸಭಾ ಎನ್ನುವುದು ಆಲದ ಮರ: ಕೆ.ಎಸ್.ನವೀನ್  ನಿತ್ಯ ಶರಣರ ವಚನಗಳು: ಇಂದಿನ ವಚನ :- -ಸುಂಕದ ಬಂಕಣ್ಣ ಅವರದು.!ಡಿಸೆಂಬರ್ 26 ರಿಂದ ರೈಲು ಪ್ರಯಾಣ ದರ ಹೆಚ್ಚಳನಾಳೆಯಿಂದಲೇ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಲ್ಲಿ 'ಡೀಪ್ ಫೇಕ್' ವಿಡಿಯೋ; ಎಫ್‌ಐಆರ್ ದಾಖಲು'ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಇಲ್ಲ'- ಸ್ಪಷ್ಟನೆ ನೀಡಿದ ಕೇಂದ್ರನಟಿ ನೋರಾ ಫತೇಹಿ ಕಾರ್ ಅಪಘಾತ: ಅದೃಷ್ಟವಶಾತ್ ಅಪಾಯದಿಂದ ಪಾರು