LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

10ನೇ ತರಗತಿಯಲ್ಲಿ ಪಾಸಾದವರು ಹುದ್ದೆಗಳಿಗೆ ಅರ್ಜಿ ಹಾಕಬಹುದು

 

ಬೆಂಗಳೂರು: ಇಂಟಲಿಜೆನ್ಸ್ ಬ್ಯೂರೋ (IB) ನಲ್ಲಿ 677 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ನ.13 ಕೊನೆಯ ದಿನಾಂಕವಾಗಿದೆ. 10ನೇ ತರಗತಿಯಲ್ಲಿ ಪಾಸಾದವರಿಗೆ 315 MTS ಹುದ್ದೆಗಳು, 362 ಭದ್ರತಾ ಸಹಾಯಕ/ಮೋಟಾರು ಸಾರಿಗೆ ಹುದ್ದೆಗಳಿಗೆ ಹೆಚ್ಚುವರಿಯಾಗಿ ಡ್ರೈವಿಂಗ್ ಲೈಸೆನ್ಸ್ ಅಗತ್ಯವಿರುತ್ತದೆ. 2 ಹಂತದ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ವೇತನ, ವಯೋಮಿತಿ ಇನ್ನಿತರೆ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST