LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

10 ವರ್ಷ ಜೈಲು, 5 ಲಕ್ಷ ದಂಡ, ಜಾಮೀನು ರಹಿತ ವಾರೆಂಟ್- ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡಗೆ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹಲವು ಸುತ್ತಿನ ಸಭೆ ಬಳಿಕ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಮೂಗುದಾರ ಹಾಕಲು ಮುಂದಾಗಿದೆ. ಕರ್ನಾಟಕ ಮೈಕ್ರೋ ಫೈನಾನ್ಸ್‌ (ಬಲವಂತ ಕ್ರಮಗಳ ನಿಯಂತ್ರಣ) ಸುಗ್ರೀವಾಜ್ಞೆ - 2025' ಕರಡು ಪ್ರತಿ ನಾಳೆ ರಾಜ್ಯಪಾಲರಿಗೆ ರವಾನೆಯಾಗಲಿದೆ.

ಸುಗ್ರೀವಾಜ್ಞೆಯಲ್ಲಿ ಪ್ರಮುಖ ಅಂಶಗಳು *ನಿಯಮ ಮೀರಿ ಸಾಲ ವಸೂಲಾತಿಗೆ ಮುಂದಾದರೆ ಜಾಮೀನು ರಹಿತ ವಾರೆಂಟ್ ಜಾರಿ

*10 ವರ್ಷ ಜೈಲು, 5 ಲಕ್ಷ ರೂಪಾಯಿ ದಂಡ

*ನೊಂದಣಿಯಾಗದೇ ವ್ಯವಹಾರ ಮಾಡಿ ಸಾಲಗಾರರಿಗೆ ಕಿರುಕುಳ ನೀಡಿದರೆ ಸಾಲ ಮನ್ನಾ ( ಅಸಲು ಬಡ್ಡಿ ಎಲ್ಲವೂ ಮನ್ನಾ)

*ಮೈಕ್ರೋ ಫೈನಾನ್ಸ್‌ಗಳು ಕಡ್ಡಾಯವಾಗಿ ಸ್ಥಳೀಯ ಕಚೇರಿಯನ್ನು ಹೊಂದಿರಬೇಕು. ಹೀಗೆ ಹಲವಾರು ಕಠಿಣ ಕಾನೂನು ಕ್ರಮಗಳು ಸುಗ್ರೀವಾಜ್ಞೆಯಲ್ಲಿದೆ. ಈ

ಗಾಗಲೇ ಈ ಸುಗ್ರೀವಾಜ್ಞೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದು ನಾಳೆ ಕಾನೂನು ಇಲಾಖೆ ರಾಜಭವನಕ್ಕೆ ಅಧಿಕೃತವಾಗಿ ಕಳುಹಿಸಿಕೊಡಲಿದೆ.

ಬಳಿಕ ಎರಡ್ಮೂರು ದಿನಗಳಲ್ಲಿ ಸುಗ್ರೀವಾಜ್ಞೆಗೆ ರಾಜ್ಯಪಾಲರದ ಅಂಕಿತ ಬಿಳುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಳ್ಳಕೆರೆ: ಆನ್ ಲೈನ್ ಬೆಟ್ಟಿಂಗ್ : ಮತ್ತೆ ಇಡಿ ಅಧಿಕಾರಿಗಳ ದಾಳಿ.!ಹೊಸಕೋಟೆ , ದೇವನಹಳ್ಳಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಲಿಕ ಆಯ್ಕೆ ಪಟ್ಟಿ ಪ್ರಕಟ.!ಬುಧವಾರ ನಿನ್ನೆ ಚಿತ್ರದುರ್ಗ ಜಿಲ್ಲೆಯ ಯಾವ ಭಾಗಗಳಲ್ಲಿ ಎಷ್ಟು ಮಳೆ ಆಗಿದೆ.?ಶ್ವಾನಗಳು 24 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ.!ಕಾಂತಾರ ಚಾಪ್ಟರ್ 1 ಚಿತ್ರದ ವಿರುದ್ಧ ಗಂಭೀರ ಆರೋಪ ಏನು.?540 ಗಸ್ತು ಅರಣ್ಯ ಪಾಲಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.!ವಿಪಕ್ಷನಾಯಕ ಆರ್ ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ.!ಕೆಮ್ಮಿನ ಸಿರಪ್ ಸೇವಿಸಿ ಹಲವಾರು ಮಕ್ಕಳು ಸಾವುಗೆ ಕಾರಣರಾದ ಕಂಪನಿಯ ಮಾಲೀಕ ಅರೆಸ್ಟ್..!ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳಾ ಪಟ್ಟಿ.!ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕು ಮೂರುದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ.!