LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

10ನೇ ತರಗತಿ ಪಾಸಾದವರು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು Constabale (GD) in Central Armed Police Forces (CAPFs), SSF, Rifleman (GD) in Assam Rifles Examination-2026 ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಡಿ.31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿಬೇಕು. ಎಸ್‍ಸಿ, ಎಸ್‍ಟಿ, ಒಬಿಸಿ, ಇಎಸ್‍ಎಂ ಇತರ ನಿರ್ಧಿಷ್ಟ ವರ್ಗಗಳಿಗೆ ವಯೋಮಿತಿ ಸಡಲಿಕೆ ಇರುತ್ತದೆ. 2026ರ ಫೆಬ್ರವರಿ-ಏಪ್ರಿಲ್‍ನಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ನಿಖರ ದಿನಾಂಕವನ್ನು ಎಸ್‍ಎಸ್‍ಸಿ ವೆಬ್‍ಸೈಟ್ ಮೂಲಕ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ https://ssc.gov.in  ಗೆ ಭೇಟಿ ನೀಡಬಹುದು. ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7019755147 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026