LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಮರದ ರಕ್ಷಣೆಗೆ ವರ್ಷಕ್ಕೆ 12 ಲಕ್ಷ ಖರ್ಚು.! ಏಕೆ.?

 

ಮಧ್ಯಪ್ರದೇಶ: ಗಣ್ಯ ವ್ಯಕ್ತಿಗಳ ರಕ್ಷಣೆಗಾಗಿ ಕೋಟಿ ಕೋಟಿ ಖರ್ಚು ಮಾಡುವುದನ್ನು ಕೇಳುತ್ತಿರುತ್ತೇವೆ. ಆದರೆ, ಮಧ್ಯಪ್ರದೇಶದ ಸಾಲಮತ್‌ಪುರದಲ್ಲಿರುವ ರಾವಿ ಮರದ ರಕ್ಷಣೆಗೆ ಸರ್ಕಾರ ವಾರ್ಷಿಕ 12 ಲಕ್ಷ ರೂ. ಖರ್ಚು ಮಾಡುತ್ತಿದೆ.

ಬುದ್ಧನಿಗೆ ಜ್ಞಾನೋದಯವಾದ ಬೋಧಿ ವೃಕ್ಷದ ಜಾತಿಗೆ ಈ ಮರ ಸೇರಿರುವುದು ವಿಶೇಷವಾಗಿದೆ. 2012ರಲ್ಲಿ ಶ್ರೀಲಂಕಾ ಅಧ್ಯಕ್ಷ ಮಹೀಂದ್ರ ರಾಜಪಕ್ಸೆ ಆ ದೇಶದಿಂದ ಗಿಡ ತಂದು ನೆಟ್ಟಿದ್ದರು. ಈ ವಿವಿಐಪಿ ಮರವನ್ನು ನಾಲ್ವರು ಭದ್ರತಾ ಸಿಬ್ಬಂದಿ ನಿರಂತರವಾಗಿ ಕಾಯುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 --ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ  ಅವರ ವಚನ …!ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆ