Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೊರಿಯಾ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌ ; ಕರ್ನಾಟಕದ 13 ಕರಾಟೆಪಟುಗಳು ಭಾಗಿ

ಬೆಂಗಳೂರು, ಜೂ, 27; ಕೊರಿಯಾದ ಬುಸಾನ್‌ನ ಗಿಜಾಂಗ್ ಜಿಮ್ನಾಷಿಯಂನಲ್ಲಿ ಕೊರಿಯಾ ಕರಾಟೆ ಡೋ ಫೆಡರೇಶನ್ ಮತ್ತು ಬುಸಾನ್ ಕರಾಟೆ ಡೋ ಫೆಡರೇಶನ್ ಸಹಯೋಗದಲ್ಲಿ ಜೂ 29 ರಿಂದ ಜುಲೈ 3 ರ ವರೆಗೆ ನಡೆಯಲಿರುವ ಕೊರಿಯಾ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌ ನಲ್ಲಿ ಭಾಗವಹಿಸಲು ಅಖಿಲ ಭಾರತ ಕರಾಟೆ ಡೋ ಫೆಡರೇಶನ್ ನಡಿ ರಾಜ್ಯದ 13 ಮಂದಿಯ ತಂಡ ಭಾಗವಹಿಸುತ್ತಿದೆ ಎಂದು ಭಾರತ ಕರಾಟೆ ಡೋ ಫೆಡರೇಶನ್ ನ ಉಪಾಧ್ಯಕ್ಷ ರೆನ್ಶಿ ಆರ್ ಗಣೇಶ್ ತಿಳಿಸಿದ್ದಾರೆ.

ಕರ್ನಾಟಕದ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನಿಂದ 13 ಮಂದಿ ಸದಸ್ಯರು ದೇಶವನ್ನು ಪ್ರತಿನಿಧಿಸುತ್ತಿದ್ದಾರೆ. ಎಐಕೆಎಫ್‌ನ 8ನೇ ಡಾನ್ ಬ್ಲಾಕ್ ಬೆಲ್ಟ್‌ನ ಮಾರ್ಗದರ್ಶನದಲ್ಲಿ ರೆನ್‌ಶಿ ರಾಮನ್ ಗಣೇಶ್, ರೆನ್‌ಶಿ ಸುಬ್ರಮಿಯನ್ ಚಂದ್ರಶೇಖರ್, ರೆನ್‌ಶಿ ಇ.ಎನ್.ರಮ್ಯಾ ಅವರು ವೆಟರನ್ಸ್ ವಿಭಾಗದಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದ್ದಾರೆ.

ಪೆನ್ನಸಮುದ್ರ ನರೆಂದ್ರ ಸಮೀಕ್ಷಾ, ಗೋಪಣ್ಣ ಅಮಿಝತಿನಿ, ಅಭಿಜಿತ್ ನಿಶಾಂತ್ ಜೈನ್, ಮನ್ಸೂರ್ ರಯ್ಹಾನ್, ಗುಪ್ತೆ ದಿಯಾ ಅರ್ಜುನ್, ಕೋದಂಡರಾಮನ್ ನಿವೇದಿತ, ಸಾಂಗ್ಲಿಕರ್ ಗಾರ್ಗಿ ಅಮಿತ್, ಮೆನನ್ ಅರ್ಜುನ್ ಪ್ರವಿಣ್ ಶರ್ಮಾ ಪ್ರಿಯಾಂಶಿ ಮತ್ತು ಗುಪ್ತೆ ರೋಶ್ನಿ ಅರ್ಜುನ್ ಅವರು ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

ಅಖಿಲ ಭಾರತ ಕರಾಟೆ ಡೋ ಫೆಡರೇಶನ್ 35 ವರ್ಷಗಳಿಂದ ಕರಾಟೆ ತರಬೇತಿ ನೀಡುತ್ತಿದೆ. ಕರಾಟೆಯ ಮಾನ್ಯತೆ ಪಡೆದ ಶೈಲಿಗಳನ್ನು ಒಳಗೊಂಡಿರುವ ರಾಷ್ಟ್ರೀಯ ಸಂಸ್ಥೆಯಲ್ಲಿ 32 ಕ್ಕೂ ಹೆಚ್ಚು ರಾಜ್ಯ ಘಟಕಗಳನ್ನು ಹೊಂದಿದ್ದು, ಫೆಡರೇಶನ್ ಕಳೆದ ಹಲವು ವರ್ಷಗಳಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಹಲವಾರು ಪ್ರಶಸ್ತಿಗಳನ್ನು ತಂದುಕೊಟ್ಟಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ