E-PAPER
17 Nov 2026, 12:17:49 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಫೆ.15 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ NHM ಗುತ್ತಿಗೆ ನೌಕರರ ಸಂಘ ಅನಿರ್ದಿಷ್ಟ ಅವಧಿ ಮುಷ್ಕರ

ಬೆಳಗಾವಿ-12:ವಿವಿಧ ಬೇಡಿಕೆಗಳು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ NHM ಗುತ್ತಿಗೆ ನೌಕರರ ಸಂಘ ವತಿಯಿಂದ ಫೆ.15 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ನಿರ್ದರಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಶರಣಬಸಪ್ಪ ಕೋಳಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಗ್ರಾಮೀಣ ಭಾಗದಲ್ಲಿ ಇರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರ ದಲ್ಲಿ ಕಳೆದ 7 ವರ್ಷಗಳಿಂದ ಕಾರ್ಯನಿರ್ವಹಿಸುತಿದಾರೆ.

ಆರೋಗ್ಯ ಇಲಾಖೆಯ ಸಂಬಂಧಪಟ್ಟ ಕಾರ್ಯಕ್ರಮದ ಹಾಗೂ ರಾಷ್ಟ್ರೀಯಾ ಆರೋಗ್ಯ ಅಭಿಯಾನ ನಿರ್ದೇಶಕರವರಿಗೆ ಮತ್ತು ಆರೋಗ್ಯ ಸಚಿವರಿಗೆ ಹಲವು ಬಾರಿ ನೌಕರರ ಬೇಡಿಕೆಗಳು ಮತ್ತು ಕುಂದು ಕೊರತೆಗಳ ಬಗ್ಗೆ ಮನವಿ ಪತ್ರದ ಸಲ್ಲಿಸಿದರು ಆದರೆ ಯಾವುದೇ ರೀತಿಯಾ ಪರಿಹಾರ ದೊರಕಿರುವುದಿಲ್ಲ .

ಅವರ ಬೇಡಿಕೆಗಳು:-

CPHC-UHC ಮಾರ್ಗಸೂಚಿಗಳ ಅನ್ವಯ 6 ವರ್ಷಸೇವೆ ಪೂರೈಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಸೇವೆಯನ್ನು ಜಾಯಂಗೊಳಿಸಬೇಕು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಇತರೆ ನೌಕರರಿಗೆ ನೀಡಿದ 15% ವೇತನ ಹೆಚ್ಚಳವನ್ನು ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕೂಡ ಅನ್ವಯಿಸಬೇಕು, ತಡೆಹಿಡಿದಿರುವ 5% ವಾರ್ಷಿಕ ವೇತನ ಮತ್ತು 10% loyality Bonus ಕೂಡಲೆ ಬಿಡುಗಡೆ ಮಾಡಬೇಕು,
ವಿನಾಕಾರಣ ವಜಾಗೊಳಿಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕೂಡಲೇ ವಾಪಸ್ ಕೆಲಸಕ್ಕೆ ತೆಗೆದುಕೊಳ್ಳಬೇಕು , CPHC-UHC ಮಾರ್ಗ ಸೂಚಿಗಳ ಅನ್ವಯ ಮಾಸಿಕ ಪ್ರೋತ್ಸಾಹಧನ 15000 ಗಳನ್ನು ಪಾವತಿಸಬೇಕು, ಸಮುದಾಯ ಆರೋಗ್ಯ ಅಧಿಕಾರಿಗಳ ಕುಟುಂಬಕ್ಕೆ ಆರೋಗ್ಯ ವಿಮೆ ಹಾಗೂ PF ಒದಗಿಸಬೇಕು ಸೇರಿದಂತೆ 11 ಬೇಡಿಕೆಗಳನ್ನು ಈಡರಿಸಬೇಕೆಂದು ಜಿಲ್ಲಾಧ್ಯಕ್ಷ ಶರಣಬಸಪ್ಪ ಕೋಳಿ ತಿಳಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಎನ್ ಕನ್ನೂರ, ಜಿಲ್ಲಾ ಖಜಾಂಚಿ ಸಂಗಮೇಶ್ ಬಂಡ್ರೊಳಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಕ್ರಿ, ರಾಜ್ಯ ಸಹ ಕಾರ್ಯದರ್ಶಿ ಅಮೃತ ಮಜ್ಜಿಗಿ, ಜಿಲ್ಲಾ ಕಾರ್ಯದರ್ಶಿ ಶಿವಶಂಕರ ಭೂಷಣವರ,ಯಲ್ಲಪ್ಪ ಕಾತ್ರಾಳ,ಇತರರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.