ಪಿಎಂ ಕಿಸಾನ್ ಯೋಜನೆಯ 14 ನೇ ಕಂತು ಬಂತ .! ಹಾಗಾದ್ರೆ ಹೀಗೆ ಚೆಕ್ ಮಾಡಿ.!
ಬೆಂಗಳೂರು: ಪಿಎಂ ಕಿಸಾನ್ ಯೋಜನೆಯ 14ನೇ ಕಂತು ರೈತರ ಖಾತೆಗೆ ಜಮೆಯಾಗುವ ದಿನಾಂಕದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
ರೈತರು ತಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಎಂಬುದನ್ನು ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್ ಮಾಡಬಹುದು. ಈ ವೆಬ್‌ಸೈಟ್‌ನಲ್ಲಿ Know Your Status ಕ್ಲಿಕ್ ಮಾಡಿ, ರಿಜಿಸ್ಟ್ರೇಷನ್ ನಂಬರ್ ಎಂಟ್ರಿ ಮಾಡಬೇಕು.
ಆ ಬಳಿಕ ಕ್ಯಾಪ್ಚಾ ಕೋಡ್ ನಮೂದಿಸಬೇಕು. ಗೆಟ್ ಡೇಟಾ ಮೂಲಕ ನಿಮ್ಮ ಖಾತೆಗೆ ಜಮಾ ಆಗಿರುವ ಹಣದ ಬಗ್ಗೆ ಮಾಹಿತಿ ಪಡೆಯಬಹುದು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.