ಪಾಕಿಸ್ತಾನ: 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಸ್ಥಾನವನ್ನು ಕರಾಚಿಯಲ್ಲಿ ನೆಲಸಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಗೊಳ್ಳುತ್ತಿದ್ದಂತೆ ಬುಲ್ಡೋಜರ್ ಬಂದು ನಿಂತಿದ್ದು, ನೋಡನೋಡುತ್ತಿದ್ದಂತೆ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ.
https://bcsuddi.com/%e0%b2%ae%e0%b3%87%e0%b2%98%e0%b2%b8%e0%b3%8d%e0%b2%aa%e0%b3%8b%e0%b2%9f-%e0%b2%93%e0%b2%b0%e0%b3%8d%e0%b2%b5-%e0%b2%a6%e0%b3%81%e0%b2%b0%e0%b3%8d%e0%b2%ae%e0%b2%b0%e0%b2%a3-%e0%b2%ae%e0%b3%82/
ಇನ್ನು 150 ವರ್ಷಗಳ ಹಿಂದೆ ದೇವಸ್ಥಾನವನ್ನು ನಿರ್ಮಿಸಲಾಗಿದ್ದು ಇದರ ಅಂಗಳದಲ್ಲಿ ನಿಧಿ ಹೂತಿಡಲಾಗಿದ್ದು, ಆಕ್ರಮಣಕಾರರು ಬಹಳ ದಿನಗಳಿಂದ ಇದರ ಮೇಲೆ ಕಣ್ಣಿಟ್ಟಿದ್ದರು ಎಂದು ವರದಿಯಾಗಿದೆ.