LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಾಂಗ್ಲಾದೇಶ : ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ

ಢಾಕಾ: ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬಾಂಗ್ಲಾದೇಶದಲ್ಲಿ ಬಂದರ್ಬನ್ ಜಿಲ್ಲೆಯ ನೋಟುನ್ ತೊಂಗ್‌ಹಿರಿ ತ್ರಿಪುರಾ ಪರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. .

17 ಮನೆಗಳು ಸಂಪೂರ್ಣ ಭಸ್ಮವಾಗಿದ್ದು, ಎರಡು ಮನೆಗಳು ಭಾಗಶಃ ಸುಟ್ಟಿವೆ. ಈ ಬಗ್ಗೆ ಬಾಂಗ್ಲಾ ಸರ್ಕಾರ ಒಂದೇ ಸಮುದಾಯದ ಎರಡು ಗುಂಪುಗಳ ನಡುವಿನ ವೈಷಮ್ಯವೇ ಇದಕ್ಕೆ ಕಾರಣ ಎಂದು ಹೇಳಿಕೊಂಡಿದೆ.

ಕ್ರಿಸ್ಮಸ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆಂದು ಚರ್ಚ್‌ಗೆ ಹೋಗಿದ್ದಾಗ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ ಎಂದು ಜನರು ಆರೋಪಿಸಿದ್ದಾರೆ. ಸಮುದಾಯದ ಮುಖಂಡರ ದೂರು ಆಧರಿಸಿ ಎಫ್‌ಐಆ‌ರ್ ದಾಖಲಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!