LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2ನೇ ಮದುವೆಗೆ ಸಜ್ಜಾದ ಸಮಂತಾ ಮಾಜಿ ಪತಿ?

ಮುಂಬೈ: ಸಮಂತಾ ಜೊತೆಗಿನ ನಾಗಚೈತನ್ಯ ಡಿವೋರ್ಸ್ ಆಗಿ 2 ವರ್ಷಗಳು ಕಳೆದಿವೆ. ಇಬ್ಬರ ಡಿವೋರ್ಸ್ ಬಳಿಕ ನಟಿ ಶೋಭಿತಾ ಜೊತೆ ನಾಗಚೈತನ್ಯ ಹೆಸರು ಕೇಳಿ ಬಂದಿತ್ತು. ಇಬ್ಬರು ಡೇಟ್ ಮಾಡ್ತಿದ್ದಾರೆ ಎನ್ನಲಾಗಿತ್ತು. ಈಗ ನಾಗಚೈತನ್ಯ ಮದುವೆ ಸುದ್ದಿ ಹೊರ ಬೀಳುತ್ತಿದ್ದಂತೆ ಶೋಭಿತಾ ಮದುಮಗಳು ಅಲ್ಲ ಎಂದು ತಿಳಿದು ಬಂದಿದೆ.

ಖ್ಯಾತ ಉದ್ಯಮಿಯೊಬ್ಬರ ಪುತ್ರಿಯನ್ನು ನಟ ಮದುವೆಯಾಗುತ್ತಿದ್ದಾರಂತೆ. ಅದಕ್ಕಾಗಿ ನಾಗಾರ್ಜುನ ದಂಪತಿ ಮದುವೆ ಓಡಾಟದಲ್ಲಿ ಬ್ಯುಸಿಯಿದ್ದಾರೆ ಎನ್ನಲಾಗುತ್ತಿದೆ. ಆದರೆ ನಾಗಚೈತನ್ಯ ಮದುವೆ ಬಗ್ಗೆ ಅಕ್ಕಿನೇನಿ ಫ್ಯಾಮಿಲಿ ಕಡೆಯಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ನಾಗಚೈತನ್ಯ 2ನೇ ಮದುವೆಯಾಗ್ತಿರೋ ಹುಡುಗಿ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಮತ್ತೆ ಹೊಸ ಜೀವನ ಪ್ರಾರಂಭಿಸಲು ನಾಗಚೈತನ್ಯ ರೆಡಿಯಾಗಿದ್ದಾರೆ. ಮನೆ ಮಂದಿ ಮೆಚ್ಚಿದ ಹುಡುಗಿಯನ್ನೇ ನಟ ಮದುವೆಯಾಗ್ತಿದ್ದಾರೆ. ಯಾವಾಗ ಹಸಮಣೆ ಏರಳಿದ್ದಾರೆ ಅನ್ನುವುದು ಕಾದುನೋಡಬೇಕಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಅಮ್ಮನಾಗುತ್ತಿದ್ದೇನೆ - ಗುಡ್​ ನ್ಯೂಸ್ ನೀಡಿದ ನಟಿ ಅದಿತಿ ಪ್ರಭುದೇವ'ರಾಮ ಮಂದಿರಕ್ಕೆ ನಮ್ಮ ಸರ್ಕಾರ, ಪಕ್ಷದ ಸಂಪೂರ್ಣ ಬೆಂಬಲವಿದೆ' - ಸಿಎಂ ಸಿದ್ದರಾಮಯ್ಯಅಯೋಧ್ಯೆ ರಾಮಮಂದಿರ ಉದ್ಘಾಟನೆ - ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಮಂತ್ರ ಪಠಿಸಲು ಕರೆ5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರು