LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2 ತಿಂಗಳಲ್ಲಿ ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್​​​ ವೇ ರೆಡಿ : ನಿತಿನ್ ಗಡ್ಕರಿ

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್​​​ ವೇ ಡಿಸೆಂಬರ್ ಅಥವಾ ಜನವರಿಯಲ್ಲಿ ಉದ್ಘಾಟನೆಯಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್​​ ವೇ ಈ ವರ್ಷಾಂತ್ಯ ಅಥವಾ ಜನವರಿ 2024 ರ ವೇಳೆಗೆ ಪ್ರಾರಂಭವಾಗಲಿದೆ. ಆದ್ದರಿಂದ, ನೀವು ರಸ್ತೆಯಲ್ಲಿ ನಿಮ್ಮ ಐಷಾರಾಮಿ ಬಸ್‌ಗಳು ಮತ್ತು ಸ್ಲೀಪರ್ ಕೋಚ್‌ಗಳನ್ನು ಪ್ರಾರಂಭಿಸಬಹುದು. ದೇಶಾದ್ಯಂತ ಮೂಲಸೌಕರ್ಯಗಳನ್ನು ನಿರ್ಮಿಸಲಾಗುತ್ತಿದ್ದು, ಭಾರತ ಮಾಲಾ ಯೋಜನೆ ಅಡಿ ಚೆನ್ನೈ ಶೀಘ್ರದಲ್ಲೇ ದೆಹಲಿಗೆ ರಸ್ತೆ ಸಂಪರ್ಕ ಸಾಧಿಸಲಿದೆ ಎಂದು ಭರವಸೆ ನೀಡಿದ್ದಾರೆ

ಸುಮಾರು 262ಕಿಮೀ. ​ಉದ್ದದ ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್ ​​ವೇ ಬೆಂಗಳೂರು ಕೈಗಾರಿಕಾ ಕಾರಿಡಾರ್​ನ ಭಾಗವಾಗಿದೆ. ಎಕ್ಸ್​ಪ್ರೆಸ್​ ವೇ ನಿಂದ ಮುಂದೆ ಪ್ರಯಾಣದ ಅವಧಿ ಎರಡು ಗಂಟೆ ಕಡಿಮೆಯಾಗಲಿದೆ. ಸದ್ಯ ಉಭಯ ನಗರಗಳ ನಡುವಿನ ಸಂಚಾರಕ್ಕೆ ಸಾಮಾನ್ಯವಾಗಿ 5-6 ಗಂಟೆ ಬೇಕಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಅಂದರೆ ಈ ಸಣ್ಣ ಉಪಾಯ ಮಾಡಿ ದೇವರೇ ದಾರಿ ತೋರಿಸುತ್ತಾನೆ.-----ದಾಸೋಹದ ಸಂಗಣ್ಣ  ಅವರ ವಚನ …!ಅಡುಗೆ ಅನಿಲ ಆಧಾರ್ ಇ-ಕೆವೈಸಿ ಕುರಿತು ಸ್ಪಷ್ಟ ಮಾಹಿತಿ ಇಲ್ಲಿದೆ.!ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್