LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2 ಲಕ್ಷದವರೆಗೂ ಕೃಷಿ ಸಾಲ ಮನ್ನಾ..! ಸರ್ಕಾರದಿಂದ ಮಹತ್ವದ ಆದೇಶ

ಎರಡು ಲಕ್ಷದವರೆಗೂ ಸಾಲ ಮನ್ನಾ ಮಾಡಿ ಜಾರ್ಮಂಡ್‌ ಸರ್ಕಾರವು ರೈತರಿಗೆ ಗುಡ್‌ ನ್ಯೂಸ್‌ ನೀಡಿದೆ.

ಸಿಎಂ ಹೇಮಂತ್‌ ಸೋರೆನ್‌ 1,76,977 ರೈತರ 400.66 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿ ಆದೇಶ ಹೊರಡಿಸಿದ್ದಾರೆ.

ಇಂದು ಇದರ ಅಡಿಯಲ್ಲಿ ಸುಮಾರು 400 ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಲಾಗುತ್ತಿದೆ ಎಂದರು. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌, ರೈತರ ವಿರುದ್ದ ಕೇಂದ್ರ ಸರ್ಕಾರ ಸಂಚು ಹೂಡಿದೆ ಎಂದು
ಆಪಾದಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು : ನಮ್ಮ ಮೆಟ್ರೋ ದರ 10 ರೂ ಇಳಿಕೆ - ಮೂಗಿಗೆ ತುಪ್ಪ ಸವರಿದ BMRCLಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!