LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2.5 ಕೋಟಿ ರೂ. ಕೊಡದಿದ್ದರೆ ಎನ್ ಕೌಂಟರ್ ಬೆದರಿಕೆ - 9 ಮಂದಿ ಪೊಲೀಸರ ಬಂಧನ

ಅಸ್ಸಾಂ: ಹಣ ಕೊಡದಿದ್ದರೆ ಎನ್‍ಕೌಂಟರ್ ಮಾಡುವುದಾಗಿ ಉದ್ಯಮಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಅಸ್ಸಾಂನಲ್ಲಿ 9 ಜನ ಪೊಲೀಸರನ್ನು ಬಂಧಿಸಲಾಗಿದೆ.

ಪೊಲೀಸರು ನನ್ನನ್ನು ಅಕ್ರಮವಾಗಿ ಬಂಧಿಸಿ 2.5 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಎನ್‍ಕೌಂಟರ್‌ನಲ್ಲಿ ಕೊಲ್ಲುತ್ತೇವೆ ಎಂದು ಪೊಲೀಸರು ಬೆದರಿಸಿದ್ದಾರೆ ಎಂದು ಉದ್ಯಮಿ ರಬಿಯುಲ್ ಇಸ್ಲಾಂ ಎಂಬುವವರು ಆರೋಪಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ತಮ್ಮ ಮನೆಗೆ ಬಂದು ಏಕಾಏಕಿ ಡ್ರಗ್ಸ್ ಹಾಗೂ ಹಣದ ಬಗ್ಗೆ ಮಾತು ಶುರು ಮಾಡಿದರು. ನಂತರ ಪೊಲೀಸರು ನನ್ನ ಜೊತೆ ಇಬ್ಬರು ಸಂಬಂಧಿಕರನ್ನು ಭವಾನಿಪುರ ಪೊಲೀಸ್ ಠಾಣೆಗೆ ಕರೆದೊಯ್ಯುವ ಮೊದಲು ಗಂಟೆಗಳ ಕಾಲ ಹೊಡೆದಿದ್ದಾರೆ

ಇನ್ನು ಬಳಿಕ ಠಾಣೆಯಲ್ಲಿ ಹಲವಾರು ಗಂಟೆಗಳ ಕಾಲ ಬಂಧಿಸಲಾಯಿತು. ಮರುದಿನ ಎಸ್‍ಪಿ ಅವರ ನಿವಾಸಕ್ಕೆ ಕರೆದೊಯ್ದು ಅಲ್ಲಿ ವಿಚಾರಣೆ ನಡೆಸಿದರು ಎಂದು ಉದ್ಯಮಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜ.13 ಕ್ಕೆ KCET ಪರೀಕ್ಷೆ - ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!