K2kannadanews.in
Crime News ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ಸ್ಪೋಟಕ್ಕೆ ಬೆಚ್ಚಿಬಿದ್ದಿದ್ದಾರೆ.
https://youtu.be/c-WEXXeSztQ?si=k7wTkAniYuCMqflb
ಅಲ್ಲದೇ ಗ್ರಾಮದಲ್ಲಿ ಸ್ಪೋಟಕ್ಕೆ 200ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು ಜೀವಭಯದಲ್ಲಿ ಕಾಲ ಕಳೆಯುತ್ತಿದ್ದಾರೆ.