LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2011ರ ಹಲ್ಲೆ ಪ್ರಕರಣ: ಬಿಜೆಪಿ ಸಂಸದ ಕಥೇರಿಯಾಗೆ 2 ವರ್ಷ ಜೈಲು ಶಿಕ್ಷೆ

ಲಕ್ನೋ: 2011ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗ್ರಾದ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಕೇಂದ್ರ ಸಚಿವ ಮತ್ತು ಇಟಾವಾ (ಉತ್ತರ ಪ್ರದೇಶ)ದ ಪ್ರಸ್ತುತ ಬಿಜೆಪಿ ಸಂಸದ ರಾಮಶಂಕರ್ ಕಥೇರಿಯಾ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆಗ್ರಾದ ಟೊರೆಂಟ್ ಪವರ್ ಲಿಮಿಟೆಡ್‌ನ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ರಾಮಶಂಕರ್ ಕಥೇರಿಯಾ ತಪ್ಪಿತಸ್ಥ ಎಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದಾಗಿ ಕಥೇರಿಯಾ ಲೋಕಸಭೆಯಿಂದ ಅನರ್ಹರಾಗುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ನನ್ನ ಭಾರತಕ್ಕೆ ಹಸ್ತಾಂತರಿಸಲು ನಿರಾಕರಿಸಿದ ಪಾಕ್ರಾಮಮಂದಿರ ಉದ್ಘಾಟನೆ ದಿನ ದೇಶದ ಪ್ರತಿಯೊಬ್ಬರು ಮನೆಯಲ್ಲಿ ಜ್ಯೋತಿ ಬೆಳಗಿಸಿ- ಮೋದಿ ಕರೆನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿ