LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2023ರಲ್ಲಿ ಭಾರತದಲ್ಲಿ 100 ಕೋಟಿಗಿಂತ ಹೆಚ್ಚು ಹಣ ಗಳಿಸಿದ ಬಾಲಿವುಡ್ ಸಿನಿಮಾಗಳು ಯಾವುವು ಗೊತ್ತಾ?

ನವದೆಹಲಿ: 'OMG 2' 2023ರಲ್ಲಿ ಭಾರತದಲ್ಲಿ 100 ಕೋಟಿ ರೂಪಾಯಿಗೂ ಅಧಿಕ (ನಿವ್ವಳ ಕಲೆಕ್ಷನ್) ಗಳಿಸಿದ ಎಂಟನೇ ಬಾಲಿವುಡ್ ಚಲನಚಿತ್ರವಾಗಿದೆ. 'ಪಠಾಣ್' 2023ರಲ್ಲಿ ₹524.53 ಕೋಟಿ ರೂಪಾಯಿ (ನಿವ್ವಳ ಕಲೆಕ್ಷನ್)ನೊಂದಿಗೆ ಭಾರತದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾವಾಗಿದೆ. 'ಗದರ್ 2', 'ದಿ ಕೇರಳ ಸ್ಟೋರಿ', 'ಆದಿಪುರುಷ', 'ತು ಜೂಥಿ...', 'ರಾಕಿ ಔರ್ ರಾಣಿ...' ಮತ್ತು 'ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಸಿನಿಮಾಗಳು 2023ರಲ್ಲಿ 100 ಕೋಟಿ ರೂಪಾಯಿ ದಾಟಿದ ಇತರ ಆರು ಚಿತ್ರಗಳಾಗಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ