LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2026ರಲ್ಲಿ ಶನಿ ಉದಯ; ಮಹಾಧನ ರಾಜಯೋಗದಿಂದ ಯಾರಿಗೆಲ್ಲಾ ಜಾಕ್‌ಪಾಟ್, ಯಾರಿಗೆ ಅದೃಷ್ಟಕರ!?

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಜ್ಯೋತಿಷ್ಯದಲ್ಲಿ ಎಲ್ಲಾ ಗ್ರಹಗಳನ್ನು ಪ್ರಮುಖ ಎಂದು ಹೇಳಲಾಗಿದೆ. ಹಾಗೆ ಎಲ್ಲಾ ಗ್ರಹಗಳ ಸಂಚಾರವು ಎಲ್ಲಾ ರಾಶಿಗಳ ಮೇಲೆಯೂ ಪರಿಣಾಮ ಉಂಟು ಮಾಡುತ್ತವೆ. ವೈದಿಕ ಶಾಸ್ತ್ರದಲ್ಲಿ ಎಲ್ಲಾ ಗ್ರಹಗಳು ನಿರ್ಧಿಷ್ಟ ಸಮಯದಲ್ಲಿ ಸ್ಥಾನ ಬದಲಾಯಿಸುವುದು ನೋಡಬಹುದು. ಇನ್ನು ಶನಿಯು ಸಹ ಆಗಾಗ ತನ್ನ ಸ್ಥಾನ ಬದಲಾಯಿಸುವುದು ಹಾಗೆ ಶನಿಯಿಂದ ಎಲ್ಲಾ ರಾಶಿಗಳ ಮೇಲೆಯೂ ಪರಿಣಾಮ ಬೀರಲಿದೆ.

ಶನಿ ನಿಧಾನವಾಗಿ ಚಲಿಸುವ ಕಾರಣ ಒಂದೇ ರಾಶಿಯಲ್ಲಿ ಆತ ಎರಡೂವರೆ ವರ್ಷಗಳ ಕಾಲ ಇರುತ್ತಾನೆ. ಇದರಿಂದ ಹಲವು ರಾಶಿಗಳ ಮೇಲೆ ಪರಿಣಾಮ ಬೀರುತ್ತೆ. ಹಾಗೆ ಒಂದೇ ರಾಶಿಯಲ್ಲಿ ಎಲ್ಲಾ ಗ್ರಹಗಳ ಜೊತೆಗೂ ಸಂಯೋಗವಾಗುವುದು ನೋಡಬಹುದು. ಜ್ಯೋತಿಷ್ಯದಲ್ಲಿ ಶನಿದೇವನನ್ನು ಕರ್ಮವನ್ನು ನೀಡುವವನು ಮತ್ತು ನ್ಯಾಯಾಧೀಶನೆಂದು ಪರಿಗಣಿಸಲಾಗುತ್ತದೆ

ಶನಿ ಒಂದೇ ರಾಶಿಯಲ್ಲಿ ಅಸ್ತಮ ಸ್ಥಿತಿ ಹಾಗೂ ಉದಯ ಸ್ಥಿತಿಯಲ್ಲಿ ಸಾಗುವುದು ಕೂಡ ನೋಡಬಹುದು. ಇನ್ನು 2026ರಲ್ಲಿ ಶನಿಯು ಮೀನ ರಾಶಿಯಲ್ಲಿ ಉದಯಿಸುತ್ತಾನೆ. ಇದು ಮಹಾಧನ ಯೋಗವನ್ನು ರೂಪಿಸಲು ಕಾರಣವಾಗುತ್ತದೆ. ಇದರಿಂದ ಹಲವರಿಗೆ ಅದೃಷ್ಟಕರ ಹಾಗೆ ಆರ್ಥಿಕ ಲಾಭ ನೋಡಬಹುದು. ಹಾಗಾದ್ರೆ ಶನಿ ಉದಯದಿಂದ ಯಾವೆಲ್ಲಾ ರಾಶಿಯವರಿಗೆ ಲಾಭದಾಯಕ? ಯಾರಿಗೆ ಅದೃಷ್ಟಕರ ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ

ತುಲಾ ರಾಶಿ ಮಹಾಧನ ಯೋಗದ ರಚನೆಯು ತುಲಾ ರಾಶಿಯವರಿಗೆ ಬಹಳ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ಶನಿಯು ನಿಮ್ಮ ರಾಶಿಯ ಆರನೇ ಮನೆಯಲ್ಲಿ ಸಾಗುತ್ತಿದ್ದಾನೆ. ಪರಿಣಾಮವಾಗಿ ನ್ಯಾಯಾಲಯದ ಪ್ರಕರಣ ಹೊಂದಿರುವವರು ಗೆಲ್ಲಬಹುದು. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಮತ್ತು ವೈವಾಹಿಕ ಜೀವನವು ಸ್ಥಿರವಾಗುತ್ತದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಮತ್ತು ಸಂಬಳ ಹೆಚ್ಚಳಕ್ಕೆ ಅವಕಾಶವಿರುತ್ತದೆ. ಕುಟುಂಬದಲ್ಲಿದ್ದ ದೊಡ್ಡ ಹಣಕಾಸಿನ ವಿಚಾರಗಳು ಅಥವಾ ಸಮಸ್ಯೆಗಳು ನಿವಾರಣೆಯಾಗಲಿದೆ. ಯಾರಿಂದಾದರು ಹಣ ಪಡೆದಿದ್ದರೆ ಅವರಿಗೆ ಮರಳಿ ನೀಡುವುದು ನೆಮ್ಮದಿಯ ದಿನಗಳ ತರಲು ಕಾರಣವಾಗಲಿದೆ. ದಾಂಪತ್ಯ ಸಂಬಂಧವಾಗಿ ಸಂತೋಷದ ದಿನಗಳು ಬರಲಿವೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕರ್ಕಾಟಕ ರಾಶಿ ಕರ್ಕಾಟಕ ರಾಶಿಯವರಿಗೆ ಧನ ರಾಜಯೋಗವು ಸಕಾರಾತ್ಮಕವೆಂದು ಸಾಬೀತುಪಡಿಸಬಹುದು. ಶನಿಯು ನಿಮ್ಮ ಜಾತಕದಲ್ಲಿ ಅದೃಷ್ಟದ ಮನೆಯಲ್ಲಿ ಸಾಗುತ್ತಾನೆ. ಪರಿಣಾಮವಾಗಿ ನಿಮ್ಮ ಹಳೆಯ ಸಾಲಗಳು ಮರುಪಾವತಿ ನೋಡಬಹುದು. ನೀವು ಮಾನಸಿಕ ಶಾಂತಿ ಮತ್ತು ಸಕಾರಾತ್ಮಕ ಶಕ್ತಿಯನ್ನು ಅನುಭವಿಸುವಿರಿ. ನಿಮ್ಮ ಸಾಮಾಜಿಕ ಸ್ಥಾನಮಾನ ಹೆಚ್ಚಾಗಬಹುದು. ಅವಿವಾಹಿತರಿಗೆ ವಿವಾಹ ಸಂಬಂಧಿತ ವಿಚಾರವಾಗಿ ದೊಡ್ಡ ಲಾಭವಿದೆ. ನಿಮ್ಮ ಹಲವು ಕೆಲಸಗಳಲ್ಲಿ ಶುಭವಾಗುವುದು ನೋಡಬಹುದು. ಮಕ್ಕಳ ವಿಚಾರದಲ್ಲಿದ್ದ ಚಿಂತೆಯನ್ನು ನಿವಾರಿಸಿಕೊಳ್ಳಬಹುದು.

ಮಕರ ರಾಶಿ

ಮಕರ ರಾಶಿಯವರಿಗೆ ಧನ ರಾಜಯೋಗವು ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ಶನಿಯು ನಿಮ್ಮ ರಾಶಿಯ ಮೂರನೇ ಸ್ಥಾನದಲ್ಲಿ ಹಿಮ್ಮುಖವಾಗುತ್ತಾನೆ. ನಿಮ್ಮ ಧೈರ್ಯ, ಆತ್ಮವಿಶ್ವಾಸದ ಕೆಲಸಗಳು ಹೆಚ್ಚಾಗುತ್ತವೆ. ಹೊಸ ಆಸ್ತಿಗಳ ಖರೀದಿ ಅಥವಾ ಮಾರಾಟ ಮಾಡುವ ಸಲುವಾಗಿ ನಿಮಗೆ ಲಾಭದಾಯಕ ದಿನಗಳ ನೋಡಬಹುದು. ಕುಟುಂಬದಲ್ಲಿ ಸಂತೋಷ ಮತ್ತು ಸಾಮರಸ್ಯ ಹೆಚ್ಚಾಗುತ್ತದೆ. ಇದು ನಿಮ್ಮ ಆಸೆಗಳನ್ನು ಈಡೇರಿಸುವ ದಿನವಾಗಿರುತ್ತದೆ. ಪ್ರವಾಸಗಳಲ್ಲಿ ಶುಭವಿದೆ. ನಿಮ್ಮ ವಾಹನ ಖರೀದಿ ಸಂಬಂಧಿತ ವಿಚಾರವಾಗಿ ಇಷ್ಟು ದಿನದಿಂದ ಇದ್ದಂತಹ ಅಡ್ಡಿಗಳು ನಿವಾರಣೆಯಾಗಲಿದೆ. ಆಪ್ತರೊಬ್ಬರಿಂದ ಹಣಕಾಸಿನ ಸಹಾಯ ಉಂಟಾಗಲಿದೆ.

 

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026