LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ!

ಕೋಲ್ಕತ್ತಾ: ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ.

ಇನ್ನು ಮಗುವಿನ ತಾಯಿಯು ಮಹಿಳೆಯೊಬ್ಬಳಿಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದು, ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!