LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

21 ವರ್ಷಕ್ಕೆ ಕ್ಯಾನ್ಸರ್​​​​ಗೆ ತುತ್ತಾದ ನಿರ್ಮಾಪಕ ಕ್ರಿಶನ್ ಕುಮಾರ್ ಪುತ್ರಿ ತಿಶಾ

ಹೈದರಾಬಾದ್: ನಟ - ನಿರ್ಮಾಪಕ ಕ್ರಿಶನ್ ಕುಮಾರ್ ಪುತ್ರಿ ಮತ್ತು ಟಿ-ಸೀರಿಸ್​​ನ ಸಹ-ಮಾಲೀಕರಾದ ತಿಶಾ ಕುಮಾರ್ ಕ್ಯಾನ್ಸರ್​​ನಿಂದ ಸಾವನ್ನಪ್ಪಿದ್ದಾರೆ. ಬಹು ಸಮಯದಿಂದ ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿದ್ದ ತಿಶಾ ಜುಲೈ 18, ಗುರುವಾರ ನಿಧನರಾಗಿದ್ದಾರೆ. ಕುಮಾರ್ ಕುಟುಂಬದ ಮೂಲಗಳು ಮಾಧ್ಯಮಗಳಿಗೆ ತಿಶಾ ಕುಮಾರ್ ಮರಣವನ್ನು ದೃಢಪಡಿಸಿದ್ದಾರೆ. ಕ್ಯಾನ್ಸರ್ ಹಿನ್ನೆಲೆ ತಿಶಾ ಜರ್ಮನಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ಹಂಚಿಕೊಂಡಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಕ್‌ಅಪ್ ವ್ಯಾನ್ ಟ್ರಕ್ ನಡುವೆ ಡಿಕ್ಕಿ; 9 ಸಾವು, 11 ಮಂದಿಗೆ ಗಾಯ'ಸಾಲ ಪಡೆದ ಜನರು ಆತಂಕ್ಕೊಳಗಾಗಿ ತಪ್ಪು ನಿರ್ಧಾರ ಕೈಗೊಳ್ಳಬೇಡಿ' –ಸಿಎಂ ಮನವಿಭಾರತದಲ್ಲಿ ಒಂದೇ ಒಂದು ರುಪಾಯಿಯೂ ತೆರಿಗೆ ಕಟ್ಟದ ಏಕೈಕ ರಾಜ್ಯ ಯಾವುದು..?ರಾಜ್ಯಾದ್ಯಂತ ಫೆ.1ರಂದು ನಂದಿನಿ ಹಾಲು, ಮೊಸರು ಸಿಗೋದು ಡೌಟ್‌ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ2027 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿ- ಪ್ರಧಾನಿ ಮೋದಿಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗುವುದಾಗಿ ನಂಬಿಸಿ, ಮಹಿಳಾ ಕಾನ್ಸ್ಟೇಬಲ್ ಗೆ 18.ಲಕ್ಷ ರೂ. ವಂಚನೆಚೆಕ್ ಬೌನ್ಸ್ ಪ್ರಕರಣ: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ..!ರುದ್ರಾಕ್ಷಿ ಮಾಲೆ ಮಾರುವ ಮೊನಾಲಿಸಾಗೆ ಒಲಿದ ಅದೃಷ್ಟ! ಇನ್ಮುಂದೆ ಈಕೆ ಸಿನಿಮಾ ನಟಿ, ಯಾವ ಸಿನಿಮಾ ಗೊತ್ತಾ?ಬೆಳ್ಳಂಬೆಳಗ್ಗೆ ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿ ಹಲವೆಡೆ ಲೋಕಾಯುಕ್ತ ದಾಳಿ