LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐನಹಳ್ಳಿಯಲ್ಲಿ 23.8 ಮಿ.ಮೀ ಮಳೆ

 

ಚಿತ್ರದುರ್ಗ: ಜೂನ್ 29ರಂದು ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಐನಹಳ್ಳಿಯಲ್ಲಿ 23.8 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ-1ರಲ್ಲಿ 2.6 ಮಿ.ಮೀ, ಚಿತ್ರದುರ್ಗ-2ರಲ್ಲಿ 1.8 ಮಿ.ಮೀ,  ಭರಮಸಾಗರ 14.4 ಮಿ.ಮೀ, ಸಿರಿಗೆರೆ 23.2 ಮಿ.ಮೀ, ತುರುವನೂರಿನಲ್ಲಿ 5.8 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿ ಹೊಸದುರ್ಗದಲ್ಲಿ 1.6 ಮಿ.ಮೀ. ಬಾಗೂರು 2.5 ಮಿ.ಮೀ, ಶ್ರೀರಾಂಪುರ 3 ಮಿ.ಮೀ, ಮಾಡದಕೆರೆಯಲ್ಲಿ 11.2 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 4.2 ಮಿ.ಮೀ, ರಾಮಗಿರಿ 14.4 ಮಿ.ಮೀ, ಜಿಕ್ಕಜಾಜೂರಿನಲ್ಲಿ 0.8 ಮಿ.ಮೀ, ಬಿ.ದುರ್ಗ 19.2ಮಿ.ಮೀ, ತಾಳ್ಯದಲ್ಲಿ 2 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮೂರು  ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 4.2 ಮಿ.ಮೀ, ರಾಯಾಪುರ 1.7 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 4ಮಿ.ಮೀ, ಪರಶುರಾಂಪುರದಲ್ಲಿ 1 ಮಿ.ಮೀ, ನಾಯಕನಹಟ್ಟಿಯಲ್ಲಿ  2.4 ಮಿ.ಮೀ, ಡಿ ಮರಿಕುಂಟೆಯಲ್ಲಿ 2.2 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ  ಬಬ್ಬೂರಿನಲ್ಲಿ 1.6 ಮಿ.ಮೀ, ಇಕ್ಕನೂರಿನಲ್ಲಿ  1.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 --ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ  ಅವರ ವಚನ …!ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆ