25 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.!
ಬೆಂಗಳೂರು: 25 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಿಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ ಮೂರು ದಿನಗಳಿಂದ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಲೇ ಇದೆ. ನವೆಂಬರ್ 18 ಮತ್ತು 19ನೇ ತಾರೀಕು ಭರ್ಜರಿ ಮಳೆಯಾಗಲಿದೆ. ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಹಾವೇರಿ ರಾಮನಗರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.