LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

272 ಕಾನ್‌ಸ್ಟೆಬಲ್ ನೇಮಕಾತಿಗೆ ಅರ್ಜಿ ಆಹ್ವಾನ!

 

ಬೆಂಗಳೂರು: ಸಶಸ್ತ್ರ ಸೀಮಾ ಬಲದಲ್ಲಿ SSB ಕ್ರೀಡಾ ಕೋಟಾದ ಅಡಿಯಲ್ಲಿ 272 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿಯ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18ರಿಂದ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಕ್ಟೋಬರ್ 2 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ನವೆಂಬರ್ 20 ಕೊನೆಯ ದಿನವಾಗಿದೆ. ಅರ್ಹ ಪುರುಷ ಹಾಗೂ  ಮಹಿಳ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ssbrectt.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೌಜನ್ಯಾ ಅತ್ಯಾಚಾರ – ಕೊಲೆ ಪ್ರಕರಣ; ಪೋಸ್ಟ್‌ ಮಾರ್ಟಂ ಮಾಡಿದ್ದ ವೈದ್ಯ ಡಾ. ಆದಂ ವಿಧಿವಶ'ನಿರುದ್ಯೋಗಿ ಯುವಕ -ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ'- ಸಿ.ಎಂನೇಹಾ ಹತ್ಯೆ ಖಂಡಿಸಿ ಏಪ್ರಿಲ್ 22ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಮೋದಿ ಸರಕಾರ ಮತ್ತೆ ಅಧಿಕಾರಕ್ಕೆ ಬರುವುದು ಗ್ಯಾರಂಟಿ.!ಈ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ23 ರಂದು ಚುನಾವಣಾ ಹಿನ್ನೆಲೆ ಪ್ರಿಯಾOಕಾ ಗಾಂಧಿ ದುರ್ಗಕ್ಕೆಬೆಂಗಳೂರು: ಸ್ಟಾರ್ ನಿರ್ದೇಶಕ ಆರ್ ಚಂದ್ರುಗೆ ಮತ್ತೆ ಸಂಕಷ್ಟನೇಹಾ ಕೊಲೆ ಪ್ರಕರಣ: ನನ್ನ ಜೊತೆ ಮಾತಾಡಲ್ಲ ಅಂದಳು, ಅದಕ್ಕೆ ಚಾಕು ಹಾಕಿದೆ- ಬಾಯಿಬಿಟ್ಟ ಫಯಾಜ್'ಪ್ರಧಾನಿ ಸುಳ್ಳು ಹೇಳೋದು ಈ ಪ್ರಪಂಚದಲ್ಲಿಯೇ ಕೇಳಿರಲಿಲ್ಲ'- ಪ್ರಧಾನಿ ವಿರುದ್ಧ ರಮೇಶ್‌ ಕುಮಾರ್‌ ಕಿಡಿ5 ವರ್ಷಗಳಲ್ಲೇ ಅಮಿತ್ ಶಾ ಆಸ್ತಿ ದ್ವಿಗುಣ.! - ಅಫಿಡವಿಟ್‌ನಲ್ಲಿ ಬಹಿರಂಗ