LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗಡಿ ಭದ್ರತಾ ಪಡೆಯಲ್ಲಿ 275 ಉದ್ಯೋಗಗಳು: ಈಗಲೇ ಅರ್ಜಿ ಸಲ್ಲಿಸಿ

BSF ಕ್ರೀಡಾ ಕೋಟಾ ಉದ್ಯೋಗಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ 275 ಕಾನ್‌ಸ್ಟೆಬಲ್‌ ಗ್ರೂಪ್‌-ಸಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್‌ https://rectt.bsf.gov. ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್‌ 30, ಹುದ್ದೆಗೆ ಅನುಗುಣವಾಗಿ ಮೆಟ್ರಿಕ್ಯುಲೇಷನ್‌
ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ 18-23 ವರ್ಷಗಳ ನಡುವೆ ಇರಬನೇಕು. ಪರೀಕ್ಷಾ ಶುಲ್ಕ ರೂ.147.20. 50, 57 ಮತ್ತು ಮಹಿಳಾ ಅಭ್ಯರ್ಥಿಗಳಿಗೆ ವಿನಾಯಿತಿ ಇದೆ. ವೇತನ 21,700 ರಿಂದ 60,100 ರೂ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆ