LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2ನೇ ಶನಿವಾರ ಹಾಗೂ 4ನೇ ಶನಿವಾರ ರಜೆ ರದ್ದು : ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಸುಪ್ರೀಂ ಕೋರ್ಟ್‌ ಕಚೇರಿಗಳ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರದ ರಜೆಯನ್ನು ರದ್ದುಪಡಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್‌ ಸೂಚನೆಯಂತೆ ಈ ಆದೇಶ ಜಾರಿಗೆ ಬಂದಿದ್ದು ರಾಷ್ಟ್ರಪತಿಯವರ ಅನುಮತಿ ಅಂಕಿತವೂ ದೊರೆತಿದೆ.

ಜೂ. 14 ರಿಂದಲೇ ಈ ಆದೇಶ ಜಾರಿಯಾಗಿರುವುದರಿಂದ ಇನ್ನು ಮುಂದೆ ಯಾವುದೇ ಶನಿವಾರ ಸುಪ್ರೀಂ ಕೋರ್ಟ್‌ ಕಚೇರಿಗಳ ಸರ್ಕಾರಿ ನೌಕರರಿಗೆ ರಜೆ ಇರುವುದಿಲ್ಲ.

ಹೀಗಾಗಿ ಇನ್ನು ಮುಂದೆ ಗೊತ್ತುಪಡಿಸಿದ ರಜಾ ದಿನಗಳ ಹೊರತು ಪ್ರತಿದಿನ 5.00 ಗಂಟೆಯವರೆಗೆ ಕೋರ್ಟ್‌ ಕಾರ್ಯ ನಿರ್ವಹಿಸಲಿದ್ದು, 4.30 ರ ಬಳಿಕ ಕೇವಲ ತುರ್ತು ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ.

2 ಮತ್ತು 4 ನೇ ಶನಿವಾರ ರಜಾ ದಿನದ ಆದೇಶವನ್ನು ಹಿಂಪಡೆದಿದ್ದ ಕೇಂದ್ರ ಸರ್ಕಾರ ರಾಜ್ಯಪತ್ರವನ್ನೂ ಸಹ ಹೊರಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026