LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

3ನೇ ತರಗತಿ ಬಾಲಕಿಯೊಂದಿಗೆ ಅನುಚಿತ ವರ್ತನೆ; ಶಿಕ್ಷಕ ಅರೇಸ್ಟ್

ಬಿಹಾರ: 3ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷನೋರ್ವ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆ ಬಿಹಾರದ ರೋಹ್ತಾಸ್‌ ಜಿಲ್ಲೆಯ ತಿಲೋತು ಬ್ಲಾಕ್‌ನಲ್ಲಿರುವ ಸೊನೋರಾ ಮಿಡಲ್‌ ಸ್ಕೂಲ್‌ನಲ್ಲಿ.ನಡೆದಿರುವುದು ವರದಿಯಾಗಿದೆ.

ಏನಿದು ಪ್ರಕರಣ :


ದೂರಿನ ಆಧಾರದ ಮೇಲೆ ಇದೀಗ ಶಿಕ್ಷಕ ಇಶ್ತಿಯಾಕ್‌ ಅಹಮದ್‌ನ ಬಂಧನವಾಗಿದೆ. 3 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರೊಂದಿಗೆ ಅನುಚಿತ ವರ್ತನೆ ಮಾಡುತ್ತಿರುವುದಾಗಿ ಮಕ್ಕಳು ಪೋಷಕರ ಬಳಿ ತಿಳಿಸಿದ್ದಾರೆ. ಕೂಡಲೇ ಪೋಷಕರು ಸೋಮವಾರ (ಅ.14) ಶಾಲೆಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ.

ದಸರಾ ರಜೆ ಮುಗಿದ ಬಳಿಕ ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ ಮಾಡಿದ್ದು, ಇದನ್ನು ಪ್ರಶ್ನೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ದಿನನಿತ್ಯ ಈ ಶಿಕ್ಷಕ ಶಾಲಾ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ರಜೆ ಕೊಡುವಂತೆ ವಿನಂತಿ ಮಾಡಿದರೂ ರಜೆ ಕೊಡದೇ ಮೊದಲಿಗೆ ʼಐ ಲವ್‌ ಯುʼ ಹೇಳು ‘ಕಿಸ್ ಕೊಡು’ ‘ಅದನ್ನು ತೊರಿಸು’ ‘ಮುಟ್ಟಲು ಬಿಡು’ ಎಂದೆಲ್ಲಾ ಅಸಹ್ಯವಾಗಿ ಬಾಲಕಿಗೆ ಒತ್ತಡ ಹಾಕಿದ್ದಾನೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವಸೇನಾ ನಾಯಕನ ಹತ್ಯೆ ಪ್ರಕರಣ - ಮೂವರ ಬಂಧನ10th ಅಥವಾ ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶಗಳು: ಕೂಡಲೇ ಅರ್ಜಿ ಸಲ್ಲಿಸಿ'ಭಾರತದಲ್ಲಿ ಪ್ರತಿಯೊಂದಕ್ಕೂ ಎಐ ಬಗ್ಗೆ ಮಾತನಾಡುವುದು ಒಂದು ಫ್ಯಾಷನ್ ಆಗಿದೆ' - ನಾರಾಯಣ ಮೂರ್ತಿಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರುಐಎಎಸ್‌ ಆರ್ತಿಕಾ ಶುಕ್ಲಾ ಯಶಸ್ಸಿನ ಕಥನನಿಮ್ಮ ದೇಹದಲ್ಲಿ ಕಿಡ್ನಿ ಸ್ಟೋನ್ ಇದ್ದರೆ ಈ ಜ್ಯೂಸ್ ಕುಡಿಯಿರಿಪ್ರೀತಿಸಿದ ವ್ಯಕ್ತಿಗಳನ್ನು ಮನಃಪರಿವರ್ತನೆ ಮಾಡಲು ಸರಳ ಸಾತ್ವಿಕ ವಿಧಾನ.!ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಈ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ.!ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ನಿಧನ.!