LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

3ನೇ ಮಹಾಯುದ್ಧ ಶುರು ಖ್ಯಾತ ಜ್ಯೋತಿಷಿ ಭವಿಷ್ಯ

ಮೂರನೇ ಮಹಾಯುದ್ಧ ಆರಂಭವಾಗಿದೆ ಎಂದು ಭಾರತದ ನ್ಯಾಸ್ಟ್ರಾಡಾಮಸ್ ಎಂದೇ ಖ್ಯಾತರಾದ ಕುಶಾಲ್ ಕುಮಾರ್ ಭವಿಷ್ಯ ನುಡಿದಿದ್ದಾರೆ. ಆಗಸ್ಟ್ 4 ಅಥವಾ 5ರಿಂದ ಮೂರನೇ ಮಹಾಯುದ್ಧ ಆರಂಭಗೊಳ್ಳಲಿದೆ ಎಂದು ಘೋಷಿಸಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ, ರಷ್ಯಾ-ಉಕ್ರೇನ್ ಯುದ್ಧಗಳ ಬಗ್ಗೆ ಭವಿಷ್ಯ ನುಡಿದಿದ್ದ ಕುಶಾಲ್ ಕುಮಾರ್ ಈಗ ಜಾಗತಿಕ ಮಟ್ಟದ ಅತ್ಯಂತ ಭೀಕರ ಹಾಗೂ ಸುದೀರ್ಘ ಮೂರನೇ ಮಹಾಯುದ್ಧದ ಸೂಚನೆ ನೀಡಿದ್ದಾರೆ. ಕುಶಾಲ್ ಕುಮಾರ್ ಇದಕ್ಕೂ ಮುನ್ನ ಜುಲೈ 18ರಿಂದ ಮೂರನೇ ಮಹಾಯುದ್ಧ ಆರಂಭಗೊಳ್ಳಲಿದೆ ಎಂದು ಹೇಳಿದ್ದರು. ಆದರೆ ಯಾವುದೇ ಘಟನೆ ನಡೆಯಲಿಲ್ಲ. ನಂತರ ಜುಲೈ 26 ಮತ್ತು 28ರಂದು ಮತ್ತೊಂದು ದಿನಾಂಕ ಘೋಷಿಸಿದರು ಆಗಲೂ ಏನೂ ಆಗದೇ ಅವರ ಭವಿಷ್ಯವಾಣಿಗಳು ಸುಳ್ಳಾಗಿದ್ದವು. ಇದೀಗ ಮೂರನೇ ಮಹಾಯುದ್ಧದ ದಿನಾಂಕ ಘೋಷಿಸಿದ್ದಾರೆ. ಕುಶಾಲ್ ಕುಮಾರ್ ವೇದಿಕ್ ಜ್ಯೋತಿಷಿಯಾಗಿದ್ದು, ಹರಿಯಾಣದ ಪಂಚಕುಲಾದ ನಿವಾಸಿಯಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನ