LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯ ಸಾಧಿಸುವುದು ಖಚಿತ'- ವಿಜಯೇಂದ್ರ

ಬಳ್ಳಾರಿ : ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಗಳು ಜಯ ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮರ್ಥ ಮುಖ್ಯಮಂತ್ರಿಯಾಗಿದ್ದಾರೆ ಎಂದು ಅವರ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೋವಿಡ್ ನಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ತಮ್ಮ ಹಗರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸಿ, ಈಗ ಬಿಜೆಪಿ ಧ್ವನಿಯನ್ನು ಮಟ್ಟ ಹಾಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದಿದ್ದಾರೆ. ಜೊತೆಗೆ ಮುಡಾ ಹಗರಣದಲ್ಲಿ ಇಡಿ ತನಿಖೆ ನಡೆದರೂ ಮುಡಾ ಆಯುಕ್ತ ನಾಪತ್ತೆಯಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!