LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

30 ಅಡಿ ಎತ್ತರದಿಂದ ಬಿದ್ದು ಲೈಟ್‌ಮ್ಯಾನ್ ಮೃತ್ಯು; ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು : 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಲೈಟ್ ಮ್ಯಾನ್ ಮೋಹನ್ ಕುಮಾರ್ ಮೃತ ದುರ್ದೈವಿ.

ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಈ ಘಟನೆಯ ಸಂಬಂಧ ಮೃತನ ಸಹೋದರ ಶಿವರಾಜ್ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ. ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ 04 ಎಂದು ಯೋಗರಾಜ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆಬೆಂಗಳೂರು: ಸಿಎಂ ನಿವಾಸದಲ್ಲಿ ಬಜೆಟ್ ಬಗ್ಗೆ ಚರ್ಚೆಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೆ BDA ಮಾಸ್ಟರ್ ಪ್ಲಾನ್ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆ