LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಭಯೋತ್ಪಾದಕರ ಬಂಧನ

ಶ್ರೀನಗರ: ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಬಂಧಿತ ಉಗ್ರರನ್ನು ಫಿರ್ದೌಸ್ ಅಹ್ಮದ್ ವಾನಿ ಮತ್ತು ಖುರ್ಷಿದ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ.

ಇಬ್ಬರೂ ಘಾಟ್ ಮತ್ತು ಭಾರತ್ ಗ್ರಾಮದವರು ಎನ್ನಲಾಗಿದ್ದು, ಇವರಿಬ್ಬರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದರು ಎಂದು ವರದಿಯಾಗಿದೆ.

ಇನ್ನು 1990 ರ ದಶಕದಲ್ಲಿ ತಮ್ಮ ತವರು ಜಿಲ್ಲೆಯಲ್ಲಿ ಉಗ್ರಗಾಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕಳೆದ ಹಲವು ದಶಕಗಳಿಂದ ಇವರು ಸ್ಥಳೀಯ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರುರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನೂಕುನುಗ್ಗಲು - ಮಹಿಳೆ ಅಸ್ವಸ್ಥ, ಯುವತಿಗೆ ಕಿರುಕುಳತಿಳಿಸಾರು ಮಾಡುವ ವಿಧಾನ..!ಪೈನಾಪಲ್‌ ಹಣ್ಣಿನ ಆರೋಗ್ಯ ಪ್ರಯೋಜನಗಳುಭಕ್ತರೆ ಎಚ್ಚರ: ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ವಂಚನೆ..!ಒಂದು ಕಪ್ಪು ದಾರದಲ್ಲಿ 9 ಗಂಟುಗಳನ್ನು ಕಟ್ಟಿ ಯಾವತ್ತು ಧರಿಸುವಿರೋ, ನೀವು ಬಯಸುವವರು ನಿಮ್ಮವರಾಗುತ್ತಾರೆ