LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

300 ಅಡಿ ಆಳಕ್ಕೆ ಬಿದ್ದು ಅಮರನಾಥ ಯಾತ್ರಾರ್ಥಿಯೊಬ್ಬರು ಮೃತ್ಯು

ಶ್ರೀನಗರ:ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಾರ್ಥಿಯೊಬ್ಬರು 300 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರು ಬಿಹಾರದ ರೋಹ್ತಾಸ್ ಜಿಲ್ಲೆಯ ತುಂಬ ಗ್ರಾಮದ ನಿವಾಸಿ ವಿಜಯ್ ಕುಮಾರ್ ಶಾ ಎಂದು ಗುರುತಿಸಲಾಗಿದೆ.

ವಿಜಯ್ ಕುಮಾರ್ ಶಾ ಮತ್ತೊಬ್ಬರು ಯಾತ್ರಾರ್ಥಿ ಮಮತಾ ಕುಮಾರಿಯೊಂದಿಗೆ ಪವಿತ್ರ ಗುಹೆಯಿಂದ ಹಿಂತಿರುಗುತ್ತಿದ್ದಾಗ ಕಾಳಿಮಾತೆಯ ಬಳಿ ಕಾಲು ಜಾರಿ 300 ಅಡಿ ಕೆಳಗೆ ಬಿದ್ದಿದ್ದಾರೆ. ಯಾತ್ರಾರ್ಥಿಯನ್ನು ಮೌಂಟೇನ್ ಪಾರುಗಾಣಿಕಾ ತಂಡ ಮತ್ತು ಭಾರತೀಯ ಸೇನೆ ಜಂಟಿಯಾಗಿ ರಕ್ಷಿಸಿತ್ತು. ಆದರೂ ಯಾತ್ರಾರ್ಥಿ ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮ