LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ 3000 ಉದ್ಯೋಗ ಸೃಷ್ಟಿ: MB ಪಾಟೀಲ

 

ಬೆಂಗಳೂರು: ಹೀರೊ ಪ್ಯೂಚ‌ರ್ ಎನರ್ಜೀಸ್ ರಾಜ್ಯದಲ್ಲಿ ನವೀಕರಿಸಬಲ್ಲ ಇಂಧನ, ಗ್ರೀನ್ ಹೈಡೋಜೆನ್, ಹಾಗೂ ಇತರೆ ಪೂರಕ ಯೋಜನೆಗಳು ಒಳಗೊಂಡಂತೆ ₹11,000 ಕೋಟಿ ಮೊತ್ತದ ಯೋಜನೆಗಳಲ್ಲಿ ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಇನ್ವೆಸ್ಟ್ ಕರ್ನಾಟಕ 2025 ರೋಡ್‌'ಮ್ಯಾಪ್‌'ನ ಭಾಗವಾಗಿರುವ ಈ ಪ್ರಮುಖ ಹೂಡಿಕೆಯು ರಾಜ್ಯದಲ್ಲಿ 3,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ MB ಪಾಟೀಲ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು