LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರಿಂದ 3ನೇವರ್ಷದ ರಥೋತ್ಸವ, ಶ್ರೀ ಅಭಿನವ ಮಹಾಂತ ಶ್ರೀಗಳಿಂದ ಚಾಲನೆ


ಸಿರುಗುಪ್ಪ: ತಾಲೂಕಿನ ಟಿ. ರಾಂಪುರ ಗ್ರಾಮದಲ್ಲಿ ಗ್ರಾಮದೇವತೆ ಶಾಂಭವಿ ದೇವಸ್ಥಾನದಲ್ಲಿ ಪುರಾಣ ಪ್ರವಚನ ಕಾರ್ಯಕ್ರಮದ  ಅಂಗವಾಗಿ ಸುಮಂಗಲೆಯರಿಗೆ ಉಡಿತುಂಬುವ ಕಾರ್ಯಕ್ರಮನಡೆಯಿತು. ಮಹಿಳೆಯರಿಂದ  ರಥೋತ್ಸವ ಕಾರ್ಯ ನೆರವೇರಿಸಲಾಗಿತ್ತು ಆ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿಆಶೀರ್ವಚನ ನೀಡಿದ  ಶ್ರೀ ಅಭಿನವ ಮಹಾಂತ ಶ್ರೀಗಳು ಪುರಾತನ ಕಾಲದಿಂದಲೂ ನಮ್ಮಹಿಂದೂ ಧರ್ಮದಲ್ಲಿ ಪುರಾಣ, ಪ್ರವಚನ, ಆದ್ಯಾತ್ಮಿಕ ಚಿಂತನೆಗಳಿಗೆ ರಾಜ ಮಹರಾಜರ ಕಾಲದಿಂದಲೂ ಐತಿಹಾಸಿಕ ಹಿನ್ನಲೆಯಿದ್ದು, ತಮ್ಮ ಇಷ್ಟರ‍್ಥಗಳ ಈಡೇರಿಕೆಗಾಗಿ, ಪ್ರಜೆಗಳ ಹಿತಕ್ಕಾಗಿ, ಕೋಟೆಕೊತ್ತಲುಗಳಲ್ಲಿ ಶ್ರೀದೇವಿಯನ್ನು ಶರನ್ನವರಾತ್ರಿಯಲ್ಲಿ ವಿಶೇಷವಾಗಿ ಪೂಜೆ ಸಲ್ಲಿಸುವುದರೊಂದಿಗೆ ಇಷ್ಟಾರ್ಥಗಳನ್ನು ಫಲಿಸಿಕೊಂಡ ಅನೇಕ ಉದಾಹರಣೆಗಳಿವೆ.ನವರಾತ್ರಿಗಳಲ್ಲಿ ಶ್ರೀದೇವಿಯು ೯ ದಿನಗಳಲ್ಲಿ ವಿವಿಧ ರೀತಿಯಲ್ಲಿ ಅವತಾರಗಳಿಂದ ದುಷ್ಟರ ನಿಗ್ರಹ  ಮಾಡಿ ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಿದ್ದಾಳೆ ಗ್ರಾಮದ ಒಳಿತಿಗಾಗಿ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ದಿವ್ಯದರ್ಶನ ನೀಡಲಾಯಿತು.ನಂದಿಕೋಲು ಡೊಳ್ಳು ಕುಣಿತ  ಭಜನೆ ಬಹಳ ಅದ್ದೂರಿ ಮೆರವಣಿಗೆ.ವಿಜ್ರಂಭಣೆಯಿಂದ ನಡೆಯಿತು ಹಾಗೆ  ದಸರಾ ವಿಶೇಷತೆಯಾಗಿ ಮಹಿಳೆಯರಿಗೆ 3ನೇ ವರ್ಷದರ ಥೋತ್ಸವ ಕಾರ್ಯಕ್ರಮ  ಅದ್ದೂರಿಯಿಂದ  ಯಶಸ್ವಿಯಾಗಿ ನೆರವೇರಿಸಲಾಯಿತು. ​



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು