40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ
ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಇಂದು (ಸೆಪ್ಟೆಂಬರ್ 19) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.