LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನ

ಪದವಿ ಪಾಸಾದವರಿಗೆ ಯಾವುದೇ ಪರೀಕ್ಷೆ ನಡೆಸದೇ ಮಾಸಿಕ 40,000 ರೂ. ವೇತನದ ಉದ್ಯೋಗ ಅವಕಾಶ ಇಲ್ಲಿದೆ.

ಕರ್ನಾಟಕ ಪಂಚಾಯತ್‌ ರಾಜ್‌  ಆಯುಕ್ತಾಲಯದಲ್ಲಿ ಉದ್ಯೋಗ. ನೇರ ಸಂದರ್ಶನ ಫೆ.12 ರಂದು ಬೆಳಿಗ್ಗೆ 11.00ಗಂಟೆಗೆ ನಡೆಯಲಿದೆ.
ಸಂದರ್ಶನ ಸ್ಥಳ: ಕರ್ನಾಟಕ ಪಂಚಾಯತ್‌ ರಾಜ್‌ ಆಯುಕ್ತಾಲಯದಲ್ಲಿ ಕಛೇರಿ, ಕಾಳಿದಾಸ ಮಾರ್ಗ, ಕೆ.ಜಿ ರಸ್ತೆ, ಗಾಂಧಿನಗರ, ಬೆಂಗಳೂರು-560009,

ಇಲ್ಲಿ ಪ್ರಾರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗಾಗಿ ಬೆಳಿಗ್ಗೆ 9.30ಗಂಟೆಗೆ ಆಯುಕ್ತಾಲಯದ ಕಛೇರಿಯಲ್ಲಿ ಹಾಜರಾಗಲು ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST