LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ನಡೆಸಬೇಕಿದ್ದ ಪರೀಕ್ಷೆ ಡೇಟ್ ಮುಂದಕ್ಕೆ.!

 

ಬೆಂಗಳೂರು ; 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಸೆ.22 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ 28 ಕ್ಕೆ ಮುಂದೂಡಲಾಗಿತ್ತು. ಅಂದು ಕೂಡ ಯುಪಿಎಸ್ ಸಿ ಪರೀಕ್ಷೆ ಇರುವ ಕಾರಣ ಆ ದಿನಾಂಕವನ್ನೂ ಮುಂದೂಡಿಕೆ ಮಾಡಲಾಗಿದೆ. ಇದೀಗ ಪರೀಕ್ಷೆ ದಿನಾಂಕವನ್ನು ಅಕ್ಟೋಬರ್ 3 ಕ್ಕೆ ನಿಗದಿ ಮಾಡಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಯುಪಿಎಸ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪಿಎಸ್ ಐ ಪರೀಕ್ಷೆಯನ್ನು ಸೆ.22 ರಂದು ನಿಗದಿ ಮಾಡಲಾಗಿತ್ತು. ಆದ್ದರಿಂದ ಅಭ್ಯರ್ಥಿಗಳು ಒಟ್ಟಿಗೆ ಎರಡು ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುವದಿಲ್ಲ ಎಂಬ ಕಾರಣಕ್ಕೆ ಸೆ. 28 ರಂದು ಪರೀಕ್ಷೆ ನಡೆಸಲು ಯೋಜಿಸಲಾಗಿತ್ತು. ಸೆ.28 ರಂದು ಯುಪಿಎಸ್ ಸಿ ಪರೀಕ್ಷೆ ಇದೆ. ಹೀಗಾಗಿ ಸೆ.28 ರ ಪಿಎಸ್ ಐ ಪರೀಕ್ಷೆಯನ್ನೂ ಮುಂದೂಡಲಾಗಿದ್ದು, ಅ.3 ರಂದು ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶAICC ಪುನರಾಚನೆ: ಮತ್ತೆ ರಾಷ್ಟ್ರರಾಜಕಾರಣಕ್ಕೆ ಬಿ.ಕೆ. ಹರಿಪ್ರಸಾದ್ಮುಂದಿನ ಮುಖ್ಯ ಚುನಾವಣಾ ಆಯುಕ್ತರು ಯಾರು? : ಆಯ್ಕೆ ಸಮಿತಿ ಇನ್ನೆರಡು ದಿನಗಳಲ್ಲಿ ನಿರ್ಧಾರಬೆಂಗಳೂರು: 9 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಗನ ಇನ್‌ಸ್ಟಾಗ್ರಾಮ್‌ನಿಂದ ಸಿಕ್ಕಿಬಿದ್ದ