LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

45,000 ಕೋಟಿ ರೂ ಹಗರಣದ ಆರೋಪಿ ಪರ್ಲ್ಸ್ ಗ್ರೂಪ್‌ನ ನಿರ್ಮಲ್ ಸಿಂಗ್ ಭಂಗೂ ನಿಧನ

ನವದೆಹಲಿ: ಸುಮಾರು 5.5 ಕೋಟಿ ಹೂಡಿಕೆದಾರರಿಗೆ ₹45,000 ಕೋಟಿ ವಂಚಿಸಿದ ಆರೋಪ ಹೊತ್ತಿದ್ದ ಪರ್ಲ್ಸ್ ಗ್ರೂಪ್ ಮಾಲೀಕ ನಿರ್ಮಲ್ ಸಿಂಗ್ ಭಂಗೂ ವಿಧಿವಶರಾಗಿದ್ದಾರೆ. ಹಲವು ರಾಜ್ಯಗಳಲ್ಲಿ ನಕಲಿ ಭೂ ಮಂಜೂರಾತಿ ಪತ್ರ ನೀಡಿ ಹೂಡಿಕೆದಾರರಿಂದ ಸಾವಿರಾರು ಕೋಟಿ ರೂಪಾಯಿ ವಸೂಲಿ ಮಾಡಿದ್ದಕ್ಕಾಗಿ 2016ರಲ್ಲಿ ಸಿಬಿಐ ನಿರ್ಮಲ್ ಸಿಂಗ್ ಭಂಗೂ ಅವರನ್ನು ಬಂಧಿಸಿತ್ತು. ತಿಹಾರ್ ಜೈಲಿನಲ್ಲಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ನಾನು ಹೈದರಾಬಾದ್​ನವಳು’ : ಹೆಮ್ಮೆಯಿಂದ ಹೇಳಿದ ರಶ್ಮಿಕಾ…!ಬೆಂಗಳೂರು : ನಮ್ಮ ಮೆಟ್ರೋ ದರ 10 ರೂ ಇಳಿಕೆ - ಮೂಗಿಗೆ ತುಪ್ಪ ಸವರಿದ BMRCLಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!