LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬ್ರೇಕಿಂಗ್; ಶಾಲೆಯಲ್ಲಿ ಚಿಕ್ಕಿ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ.!

 

ಪಾವಗಡ; ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆಯಲ್ಲಿ ನಡೆದಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟದ ವೇಳೆ ನೀಡಿದ ಶೇಂಗಾ ಚಿಕ್ಕಿ ತಿಂದು ಸುಮಾರು 46 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ.

ಮಕ್ಕಳಿಗೆ ಪಾವಗಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾ‌ರ್ ವರದರಾಜು, BEO ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

( ಸಾಂದರ್ಭಿಕ ಚಿತ್ರ)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು