LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

461 ಹುದ್ದೆಗೆ ಅರ್ಜಿ ಆಹ್ವಾನ: ಈಗಲೇ ಅರ್ಜಿ ಸಲ್ಲಿಸಿ..!

ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ.

ಒಟ್ಟು 461 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಸಂಪೂರ್ಣವಾಗಿರಬೇಕು.

ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸ್‌ ಆಗಿರಬೇಕು. ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ದಾಟಿರಬೇಕು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 23-10-2024. ಮಾಸಿಕ ವೇತನವು ₹6000-₹15000 ಇರುತ್ತದೆ. ಹೆಚ್ಚಿನ
ಮಾಹಿತಿಗಾಗಿ https://anganwadirecruit.kar.nic.in/ ಭೇಟಿ ನೀಡಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಿಷಸ್‌ಗೆ ತೆರಳಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆಅನರ್ಹ ಬಿಪಿಎಲ್ ಫಲಾನುಭವಿಗಳ ಪತ್ತೆಗೆ ಮನೆ ಮನೆ ಪರಿಶೀಲನೆಗೆ ಸರ್ಕಾರ ನಿರ್ಧಾರ: ಸಚಿವ ಮುನಿಯಪ್ಪ‘ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ ಅಂಗೀಕಾರ….!ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ..!ಐಪಿಎಲ್‌ ಪಂದ್ಯಗಳಲ್ಲಿ ತಂಬಾಕು, ಮದ್ಯದ ಜಾಹೀರಾತಿಗೆ ನಿಷೇಧ : ಕೇಂದ್ರ ಸೂಚನೆಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ - 3 ಮಕ್ಕಳು ಸೇರಿ 5 ಮಂದಿ ಸಜೀವ ದಹನಐಎಎಸ್ ವಿಶಾಖಾ ಯಾದವ್ ಯಶಸ್ಸಿನ ಕಥನನೆಲದ ಮೇಲೆ ಮಲಗುವುದು ಆರೋಗ್ಯಕ್ಕೆ ಒಳ್ಳೆಯದೇ?ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ.!ಪಡಿತರ ಚೀಟಿ ಪಡೆದುಕೊಂಡವರಿಗೆ ಮಾರ್ಚ್ ತಿಂಗಳಲ್ಲಿ ಪ್ರತಿ ಸದಸ್ಯರಿಗೆ ಇಂತಿಷ್ಟು ಅಕ್ಕಿ.!