LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಮುಖಂಡ ಸಾಹಿತಿ ರಾಧಾಕೃಷ್ಣ ಬರ್ತಡೇ ಸಂಭ್ರಮ

ಬೆಂಗಳೂರು:  ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ರತ್ನ ಪ್ರಶಸ್ತಿ ಪುರಸ್ಕೃತರಾದ ಟಿ ಎನ್ ರಾಧಕೃಷ್ಣ ಬಿಇ ಅವರಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.


ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಚೇರಿಯಲ್ಲಿ ಅಭಿಮಾನಿಗಳು,ಹಿತೈಷಿಗಳು,ಬಂದುಬಳಗ,ಕಾಂಗ್ರೆಸ್ ಕಾರ್ಯಕರ್ತರು,ಕೈ ಮುಖಂಡರು ಸಾಹಿತ್ಯಾಸಕ್ತರು ಆಗಮಿಸಿ ಶುಭಾಷಯಕೋರಿದರು. ಇನ್ನು ಟಿ ರಾಧಾಕೃಷ್ಣ ಅವರು ಕನ್ನಡ ಸಾಹಿತ್ಯದ ಬಗ್ಗೆ ಅಪಾರಜ್ಞಾನವನ್ನು ಹೊಂದಿದ್ದು ಸಾಕಷ್ಟು ಚಿಂತನಾಶೀಲರಾಗಿದ್ದಾರೆ ಅಲ್ಲದೆ ಉತ್ತಮ ಅಗ್ನಿಯು ಕೂಡ ಸಾಹಿತ್ಯ ಲೋಕದಲ್ಲಿ ಸಾಕಷ್ಟು ಚಿರಪರಿಚಿತರಾಗಿದ್ದು ಸಾಹಿತ್ಯ ಪರಂಪರೆಯನ್ನು ಉಳಿಸುವ ಬೆಳೆಸುವ ನಿಟ್ಟಿನಲ್ಲಿ ಶ್ರಮ ವಹಿಸುತ್ತಿದ್ದಾರೆ.


ಟಿ ರಾಧಕೃಷ್ಣ ಅವರು ಕ್ಷೇತ್ರದಲ್ಲಿ ಸಕ್ರಿಯ ಕಾಂಗ್ರೆಸ್ ಮುಖಂಡರಾಗಿದ್ದು, ಜನಪರ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ, ಅಲ್ಲದೆ ಸಾಹುತ್ಯಾಸಕ್ತರಾಗಿದ್ದು ಮುಂಬರುವ ಕನ್ನಡ ಸಾಹಿತ್ಯ ಪತಿಷತ್ ಗೆ ರಾಜ್ಯಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಸಾಕಷ್ಟು ಸಾಹಿತ್ಯ ಕೃಷಿಯನ್ನು ಮಾಡಿದ್ದಾರೆ.


ಕನ್ನಡ ಬೆಳೆಸುವ, ಉಳಿಸುವ ನಿಟ್ಟಿನಲ್ಲಿ ಹಲವು ಸಾಹಿತ್ಯ ಶಿಬಿರಗಳನ್ನು  ನಡೆಸಿ ಕ್ಷೇತ್ರದಲ್ಲಿ ಕನ್ನಡ ಭಾಷೆ,ಸಂಸ್ಕೃತಿ,ಕನ್ನಡ ಶಾಲೆ ಉಳಿಸುವ ನಿಟ್ಟಿನಲ್ಲಿ ಹಲವು ಹೋರಾಟ ಮಾಡಿಕೊಂಡು ಬರಲಾಗಿದೆ. ಸಾಹಿತ್ಯದ ಜೊತೆ ಜೊತೆಯಲ್ಲಿಯೇ ರಾಜಕಾರಣಿಯು ಹಾಗಿದ್ದು ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿರುವ ರಾಧಾಕೃಷ್ಣ ಅವರು ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಜನಾನುರಾಗಿದ್ದಾರೆ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಜನರ ಪ್ರೀತಿ ಗಳಿಸುವಲ್ಲಿ ಇವರು ಸಹ ಒಬ್ಬರಾಗಿದ್ದಾರೆ. ಕೇವಲ ರಾಧಾಕೃಷ್ಣ ಅವರು ರಾಜಕೀಯ ಸಾಹಿತ್ಯ ಕ್ಷೇತ್ರ ಬಲದ ಸಮಾಜಮುಖಿ ಕೆಲಸಗಳನ್ನು ಸಹ ಮಾಡಿಕೊಂಡು ಬರುತ್ತಿದ್ದಾರೆ ಎರೆಮರೆಕಾಯಿಯಂತೆ ಸಮಾಜದಲ್ಲಿ ನಿರ್ಗತಿಕರಿಗೆ ಬಡವರಿಗೆ ಅಸಹಾಯಕರಿಗೆ ಕೈಲಾಗದವರಿಗೆ ಸಹಾಯವನ್ನು ಮಾಡಿಕೊಂಡು ಬರುತ್ತಿದ್ದಾರೆ.


ರಾಜಾಜಿನಗರ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ ಘಟಕದ ನೂತನ ಅಧ್ಯಕ್ಷರಾಗಿಯೂ ರಾಧಕೃಷ್ಣ ಅವರು ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಅಧ್ಯಕ್ಷ ಎಲ್ ಲೋಕೇಶ್ ಅವರು ಅಧ್ಯಕ್ಷ ಸ್ಥಾನ ಹಸ್ತಾಂತರಿಸಿದರು.


ರಾಧಕೃಷ್ಣ ಅವರ ಬರ್ತಡೆ ಕಾರ್ಯಕ್ರಮದಲ್ಲಿ  ನೂರಾರು ಜನ ಅಭಿಮಾನಿಗಳು ಭಾಗವಹಿಸಿ ನೆಚ್ಚಿನ ನಾಯಕನಿಗೆ ಶುಭಹಾರೈಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ