LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇ.4ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

 

 

ಬೆಂಗಳೂರು ಮಹಾನಗರದಲ್ಲಿ

ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸ

 

ಬೆಂಗಳೂರು: ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ಸಾನ್ನಿಧ್ಯದಲ್ಲಿ ನಗರದ



ರೇಸಕೋರ್ಸ ರೋಡ ಆನಂದರಾವ ಸರ್ಕಲ್ಲಿನಲ್ಲಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆಯ

ಸಭಾಂಗಣದಲ್ಲಿ ಮೇ 4 ಬೆಳಿಗ್ಗೆ 10 ಗಂಟೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

ಸಮಾರಂಭ ಜರುಗಲಿದೆ.

 

ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಉದ್ಭಾಟನೆಗೊಳ್ಳುವ ಸಮಾರಂಭದಲ್ಲಿ ಮಾಜಿ ಮುಖ್ಯ ಮಂತ್ರಿ

ಎಸ್‌.ಎಂ.ಕೃಷ್ಣ ಅವರಿಗೆ ಸಂಸ್ಥೆಯಿ೦ದ ಪ್ರಥಮ ಬಾರಿಗೆ ಕೊಡಮಾಡುವ ಅತ್ಯುನ್ನತ “ಶ್ರೀ ಜಗದ್ಗುರು ರೇಣುಕ ಸಿರಿ”

ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕ್ಕಾಡೆಮಿ ಧಾರವಾಡದ ಡೀನ ಡಾ|ಎ.ಸಿ.ವಾಲಿ ಇವರು "ಶ್ರೀ ಜಗದ್ಗುರು ರೇಣುಕರ ಕ್ರಾಂತಿಗಳು' ವಿಷಯವಾಗಿ ಉಪನ್ಯಾಸ ನೀಡುವರು. ಇದೇ ಸಂದರ್ಭದಲ್ಲಿ

ಸಿದ್ಧಾಂತ ಶಿಖಾಮಣಿ (ರೇಣುಕ ಗೀತೆ) ಗಂಥ ಬಿಡುಗಡೆಗೊಳ್ಳಲಿದ್ದು ಗ್ರಂಥ ಪರಿಚಯವನ್ನು ಶ್ರೀ ಬಸವೇಶ್ವರ ಕಾಲೇಜಿನ

ವಿಶ್ರಾಂತ ಪ್ರಾಂಶುಪಾಲ ಡಾ|ಸಿ. ಶಿವಕುಮಾರಸ್ವಾಮಿ ಗ್ರಂಥ ಪರಿಚಯ ಮಾಡುವರು. ತುಮಕೂರು ವಿ.ವಿ. ವಿಶ್ರಾಂತ

ಪ್ರಾಧ್ಯಾಪಕರಾದ ಡಾ।ಮೀನಾಕ್ಷಿ ಖಂಡಿಮಠ ಇವರು “ಆದಿ ಜಗದ್ಗುರು ಶ್ರೀ ರೇಣುಕರು ಮತ್ತು ವೀರಶೈವ ಸಿದ್ಧಾಂತ”

ಕುರಿತು ಉಪನ್ಕಾಸ ನೀಡುವರು.

ಇದೇ ಸ೦ದರ್ಭದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳವರಿಂದ ವಿವಿಧ ವಿಶ್ವವಿದ್ಯಾಲಯಗಳಿಂದ ಅತ್ಯುನ್ನತ ಪದವಿ

ಪಡೆದ ಮಹಾಮಹೋಪಾಧ್ಯಾಯರಿಗೆ, ಎವಿಧ ಸ್ಪರ್ಧಾ/ಪರೀಕ್ಷೆಗಳಲ್ಲಿ ಅತ್ಯುನ್ನತ ಅಂಕ ಪಡೆದ ವಿದ್ಯಾರ್ಥಿ/

ವಿದ್ಯಾರ್ಥಿನಿಯರಿಗೆ ಪ್ರಶಂಸಾ ಪ್ರಮಾಣ ಪತ್ರ ಪ್ರದಾನ, ಸಂಸ್ಥೆಯ ಸಿಬ್ಬಂದಿಗೆ ಗುರುರಕ್ಷಾ ಕವಚ ಅನುಗ್ರಹಿಸುವ

ಕಾರ್ಯಕ್ರಮ ನಡೆಯುವುದು. ಈ ಸಮಾರಂಭದಲ್ಲಿ ಸರ್ವರೂ ಪಾಲ್ಗೊಳ್ಳುವಂತೆ ಸಂಸ್ಥೆಯ ಅಧ್ಯಕ್ಷರಾದ ಯು.ಎಂ.ಬಸವರಾಜ ವಿನಂತಿಸಿದ್ದಾರೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯ