LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

5ನೇ ಗ್ಯಾರೆಂಟಿ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯೋಜನೆ 'ಯುವ ನಿಧಿ'ಗೆ ಇಂದು ಚಾಲನೆ ದೊರಕಲಿದೆ. ಈ ಗ್ಯಾರೆಂಟಿ ಯೋಜನೆಗೆ ’ಯುವನಿಧಿ’ ಗ್ಯಾರೆಂಟಿ ಯೋಜನೆ ಅಡಿ ನೋಂದಣಿ ಪ್ರಕ್ರಿಯೆಗೆ ಇಂದು ಸಿಎಂ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ಜನವರಿ 12 ವಿವೇಕಾನಂದ ಜಯಂತಿಯಂದು ರಾಜ್ಯದ ಪದವೀಧರರು ಹಾಗೂ ಡಿಪ್ಲೊಮಾ ಕೋರ್ಸ್ ಮುಗಿಸಿದ ಯುವಕರ ಖಾತೆಗೆ ಸರ್ಕಾರದ ’ಯುವನಿಧಿ’ ಯೋಜನೆ ಅಡಿ ನಿರುದ್ಯೋಗ ಭತ್ತೆ ಜಮೆ ಆಗಲಿದೆ.

ಅರ್ಹ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆ ಮೊತ್ತ ಡಿಬಿಟಿ ಮೂಲಕ ವರ್ಗಾವಣೆಯಾಗಲಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವೀಧರರಾದವರಿಗೆ ಮಾಸಿಕ 3000 ರೂ., ಡಿಪ್ಲೊಮಾ ಕೋರ್ಸ್ ನಲ್ಲಿ ಉತ್ತೀರ್ಣರಾದವರಿಗೆ 1,500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ. ಇನ್ನು ಈ ಯೋಜನೆಯ ಲಾಭವನ್ನು 5.29 ಲಕ್ಷ ಫಲಾನುಭವಿಗಳು ಪಡೆಯುವ ನಿರೀಕ್ಷೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮುಸ್ಲಿಮರು ಮಾತ್ರ ಹೆಚ್ಚು ಮಕ್ಕಳನ್ನು ಹೊಂದುತ್ತಾರೆಯೇ? ಬಡವರು ಹೆಚ್ಚು ಮಕ್ಕಳನ್ನು ಹೊಂದಿರುತ್ತಾರೆ'- ಖರ್ಗೆ ತಿರುಗೇಟುಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!ಪ್ರಜ್ವಲ್ 600 ಹುಡುಗಿಯರ ಸೀರೆ ಎಳೆದಿದ್ದಾನೆ; ಅವ್ರು ಗರ್ಭಿಣಿ ಆದ್ರೆ ಅವರ ಮಕ್ಕಳಿಗೆ ಪರಿಹಾರ ಕೊಡೋದು ಯಾರು?ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?'ಚುನಾವಣೆಯಲ್ಲಿ ನಿಂತಿರೋದು ಲಕ್ಷ್ಮೀ ಹೆಬ್ಬಾಳ್ಕರ್ ಮಗನಲ್ಲ ನಾನೆಂದು ಮತ ಹಾಕಿ'- ಸಿಎಂಕೋಮುದ್ವೇಷದಿಂದ ಕೊಲೆ ಪ್ರಕರಣ : ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ...!!ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಎಂಟ್ರಿ ನೀಡಿದ ಮಕ್ಕಳ ಆಯೋಗಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬೆದರಿಕೆಈ ಇಬ್ಬರು ಚೀನೀ ಕಲಾವಿದರನ್ನು ಕಂಡು ಭಾವುಕನಾಗುತ್ತೇನೆ; ಚಳ್ಳಕೆರೆ ಯರ್ರಿಸ್ವಾಮಿ.!