LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

5 ಕೋಟಿ ವಂಚನೆ ಆರೋಪ: ಹಿರೇಹಡಗಲಿ ಸ್ವಾಮೀಜಿ ನಾಪತ್ತೆ!

 

 

ಹೊಸಪೇಟೆ: MLA ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 75 ಕೋಟಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೈತ್ರಾ ಕುಂದಾಪುರ ಸೇರಿ ಮತ್ತಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ಇದೀಗ ನಾಪತ್ತೆಯಾಗಿದ್ದಾರೆ. ಬೆಳಗ್ಗೆಯಿಂದ ಮಠಕ್ಕೂ ಬಂದಿಲ್ಲ, ಫೋನ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.! ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಹಿರೇಹಡಗಲಿಯ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಕೂಡ 1.50 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಕೇಳಿಬಂದಿದೆ.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತರಳಿದ್ದಾರೆ. ವಿಜಯನಗರ ಜಿಲ್ಲೆಯ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಹಿಂದೂಪರ ಸಂಘಟನೆಗಳಲ್ಲಿ ಗುರುಸಿಕೊಂಡಿದ್ದರು. ಹೀಗಾಗಿ, ಚೈತ್ರಾ ಕುಂದಾಪುರ ಗ್ಯಾಂಗ್‌ ಇವರನ್ನು ಸುಲಭವಾಗಿ ಪುಸಲಾಯಿಸಿ ವಂಚನೆಹಗೊಳಗಾದ ಸಂತ್ರಸ್ಥರಿಗೆ ಟಿಕೆಟ್‌ ಕೊಡಿಸುವ ಭರವಸೆಯನ್ನು ಸ್ವಾಮೀಜಿ ಅವರಿಂದ ಹೇಳಿಸಿದ್ದರೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೌರಕಾರ್ಮಿಕರಿಗೆ ಸಿಹಿ ಸುದ್ದಿ .!ವಾರಕ್ಕೊಮ್ಮೆ ಸಿಇಒ ತಾಲ್ಲೂಕು-ಗ್ರಾಪಂ ಕಚೇರಿಗೆ ಕಡ್ಡಾಯ ಭೇಟಿ.!ಹತ್ತುದಿನದಲ್ಲಿ ತಿರುಪತಿ ತಿಮ್ಮಪ್ಪನ ಹುಂಡಿಗೆ ಎಷ್ಟು ಕೋಟಿ ಹಣ ಬಂತು.?ರೈತರು, ಬಾಳೆ ಬೆಳೆಗಾರರು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಇರುವವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು