LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

5 ರಾಜ್ಯಗಳ 22 ಸ್ಥಳಗಳಲ್ಲಿ ಎನ್‌ಐಎ ದಾಳಿ; ಶಂಕಿತ ನಾಲ್ವರ ಬಂಧನ

ದೆಹಲಿ : ಎನ್‌ಐಎ ಜಮ್ಮು ಮತ್ತು ಕಾಶ್ಮೀರ ಮತ್ತು ಮಹಾರಾಷ್ಟ್ರ ಸೇರಿದಂತೆ 5 ರಾಜ್ಯಗಳ 22 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಭಯೋತ್ಪಾದನೆ ನಿಧಿ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಿದೆ.

ದಾಳಿಯ ಸಂದರ್ಭದಲ್ಲಿ, ಎನ್‌ಐಎ ಅಧಿಕಾರಿಗಳು ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್‌ನೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ನಾಲ್ವರನ್ನು ಬಂಧಿಸಿದೆ. ಇಬ್ಬರು ಶಂಕಿತರನ್ನು ಜಲ್ನಾ ಜಿಲ್ಲೆಯಲ್ಲಿ, ಒಬ್ಬನನ್ನು ಛತ್ರಪತಿ ಸಂಭಾಜಿ ನಗರದಲ್ಲಿ ಮತ್ತು ಮತ್ತೊಬ್ಬನನ್ನು ಮಾಲೆಗಾಂವ್‌ನಲ್ಲಿ ಶಂಕಿತ ನಾಲ್ವರನ್ನು ಬಂಧಿಸಲಾಗಿದೆ.

ಇಂದು ಬೆಳಗ್ಗೆ 6 ಗಂಟೆಯಲ್ಲಿ ಮಹಾರಾಷ್ಟ್ರ, ದೆಹಲಿ, ಅಸ್ಸಾಂ, ಉತ್ತರ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರ ಈ 5 ರಾಜ್ಯಗಳ 22 ಸ್ಥಳಗಳಲ್ಲಿ ಏಕಕಾಲದಲ್ಲಿ ಎನ್‌ಐಎ ದಾಳಿ ನಡೆಸಿದ್ದು, ಶೋಧ ಕಾರ್ಯ ಮಾಡಲಾಗುತ್ತಿದೆ. ಇನ್ನು ಈ ಶೋಧ ಕಾರ್ಯವು 2-3 ದಿನಗಳ ಕಾಲ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಲ್ಲೂಕನ್ನು ಅಭಿವೃದ್ದಿಪಡಿಸುವುದೇ ನನ್ನ ಮೊದಲ ಆಧ್ಯತೆ: ಶಾಸಕ ಡಾ.ಎಂ.ಚಂದ್ರಪ್ಪವಚನ: -ದಾಸೋಹದ ಸಂಗಣ್ಣ.!FASTag ಬಳಕೆದಾರರಿಗೆ ಎಚ್ಚರಿಕೆ : ಫೆಬ್ರವರಿ 17 ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳುಇಂತಹ ಮಹಿಳೆಯರಿಗಿಲ್ಲ ಗೃಹಲಕ್ಷ್ಮೀ ಭಾಗ್ಯ.. ಗೃಹಲಕ್ಷ್ಮೀ ಯೋಜನೆ ಹಣ ಕ್ಯಾನ್ಸಲ್‌ಬಿಯರ್‌ ರೇಟ್‌ ಕೇಳಿ ಶಾಕ್‌: ಹಾಟ್‌ ಡ್ರಿಂಕ್ಸ್‌ ಮೊರೆಹೋದ ಮದ್ಯಷ್ರಿಯರುಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗೋಣ- ಡಿಸಿಎಂ ಡಿ.ಕೆ. ಶಿವಕುಮಾರ್'9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟಿರುವ ಸರ್ಕಾರದ ನಡೆ ಖಂಡನೀಯ'- ವಿಜಯೇಂದ್ರಚಾಂಪಿಯನ್ಸ್ ಟ್ರೋಫಿ : ಟೀಂ ಇಂಡಿಯಾ ಆಡುವ ವೇಳಾಪಟ್ಟಿ ICAT ಸಂಸ್ಥೆಯ ಏರ್ ಆಂಬ್ಯುಲೆನ್ಸ್ ಮೂಲಕ ಶಾಂತಕುಮಾರ್ ಬೆಂಗಳೂರಿಗೆ ಶಿಫ್ಟ್ಕೇಳಿದಷ್ಟು ವರದಕ್ಷಿಣೆ ತರಲಿಲ್ಲವೆಂದು ಸೊಸೆಗೆ ಎಚ್‌ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ