LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಚಾರ ನಿಯಮ ಉಲ್ಲಂಘನೆ: ದಂಡ ಪಾವತಿಗೆ ಶೇ 50 ರಷ್ಟು ರಿಯಾಯಿತಿ*





*ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 04* ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ / ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ.ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇ.ಐವತ್ತರಷ್ಟು ಮಾತ್ರ) ರಷ್ಟು ರಿಯಾಯಿತಿ ನೀಡಿ ನವೆಂಬರ್ 21,2025 ರಿಂದ ಡಿಸೆಂಬರ್ 12, 2025ರ ವರೆಗೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಕಲಾವಕಾಶ ನೀಡಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.



ವಾಹನದ ಮಾಲೀಕರು ಈ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ದಂಡದ ಶೇ. 50ರಷ್ಟು ಮೊತ್ತವನ್ನು ಹತ್ತಿರದ ಹಿರಿಯ ಪ್ರಾದೇಶಿಕ ಸಾರಿಗೆ / ಪ್ರಾದೇಶಿಕ ಸಾರಿಗೆ / ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪಾವತಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು