LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಷನಲ್ ಹೆರಾಲ್ಡ್ ಕೇಸ್, ಎನ್ಡಿಯ ವಿರುದ್ಧ ಕೈ ಪ್ರತಿಭಟನೆ

ಬೆಳಗಾವಿ (ಸುವರ್ಣಸೌಧ ): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸಮಯದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ನ್ಯಾಷನಲ್ ಹೆರಾಲ್ಡ್ ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು.

ಕೇಂದ್ರ ಸರ್ಕಾರದ ಆಧಾರ ರಹಿತ ಧೋರಣೆಯನ್ನು ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಖಂಡಿಸಿದರು. ಎನ್‌ಡಿಎ ಪಕ್ಷದವರಿಗೆ ಬೇರೆ ಯಾವ ವಿಚಾರಗಳು ಇಲ್ಲದ ಕಾರಣ ಸುಖ ಮನೆ ಇಂತಹ ವಿಚಾರಗಳನ್ನು ಕೈ ಎತ್ತಿಕೊಂಡು ಸದನವನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಹಾಗೂ ಕಾಂಗ್ರೆಸ್ ಸರ್ಕಾರದ ಮೇಲೆ ಇಲ್ಲಿ ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೇರಿ ಎಲ್ಲಾ ಸಚಿವರು ಮತ್ತು ಶಾಸಕರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಹಾಳುಗೆಡವುತ್ತಿರುವುದರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ